Genesis · chapter 49 · verse 33
Genesis 49:33 in Kannada
ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Yaako banu tanna kumaararige aajnyaapisi mugisida mele tanna kaalugalannu manchada mele mudurikondanu. Avanu praana bittu tanna janarondige serisalpattanu.
Genesis 49:33 in English
- King James Version (KJV)
- And when Jacob had made an end of commanding his sons, he gathered up his feet into the bed, and yielded up the ghost, and was gathered unto his people.
- World English Bible (WEB)
- When Jacob finished charging his sons, he gathered up his feet into the bed, breathed his last breath, and was gathered to his people.
- American Standard Version (ASV)
- And when Jacob made an end of charging his sons, he gathered up his feet into the bed, and yielded up the ghost, and was gathered unto his people.
- Bible in Basic English (BBE)
- And when Jacob had come to the end of these words to his sons, stretching himself on his bed, he gave up his spirit, and went the way of his people.
- Darby Translation (DBY)
- And when Jacob had made an end of commanding his sons, he gathered his feet into the bed, and expired, and was gathered to his peoples.
- Webster's Bible (WBS)
- And when Jacob had made an end of commanding his sons, he drew his feet into the bed, and expired, and was gathered to his people.
- Young's Literal Translation (YLT)
- And Jacob finisheth commanding his sons, and gathereth up his feet unto the bed, and expireth, and is gathered unto his people.
Read in context
- 31ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- 32ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- 33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Cross references
- Genesis 49:29 ಆದಿಕಾಂಡ 49:29ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 25:17 ಆದಿಕಾಂಡ 25:17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Hebrews 12:23 ಇಬ್ರಿಯರಿಗೆ 12:23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- Genesis 49:24–26 ಆದಿಕಾಂಡ 49:24–26ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Hebrews 11:13–16 ಇಬ್ರಿಯರಿಗೆ 11:13–16ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು. ಇಂಥ ಮಾತುಗಳನ್ನಾಡುವವರು ತಾವು ಒಂದು ದೇಶವನ್ನು ಹುಡುಕುವವರೆಂದು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ. ತಾವು ಹೊರಟು ಬಂದಿದ್ದ ದೇಶದ ಮೇಲೆ ನಿಜವಾಗಿ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಅವಕಾಶವಿತ್ತು. ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Job 14:10 ಯೋಬನು 14:10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- Isaiah 57:1–2 ಯೆಶಾಯ 57:1–2ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು. ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.
- Acts 7:15 ಅಪೊಸ್ತಲರ ಕೃತ್ಯಗಳು 7:15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.