Skip to content
ThuthiThuthiThuthi
Genesis · chapter 49 · verse 5

Genesis 49:5 in Kannada

ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.

Simeyo nanoo leviyoo sahodararu; krooratvada aayudhagalu avara nivaasagalalli ive.

Genesis 49:5 in English

King James Version (KJV)
Simeon and Levi [are] brethren; instruments of cruelty [are in] their habitations.
World English Bible (WEB)
“Simeon and Levi are brothers. Their swords are weapons of violence.
American Standard Version (ASV)
Simeon and Levi are brethren; Weapons of violence are their swords.
Bible in Basic English (BBE)
Simeon and Levi are brothers; deceit and force are their secret designs.
Darby Translation (DBY)
Simeon and Levi are brethren: Instruments of violence their swords.
Webster's Bible (WBS)
Simeon and Levi [are] brethren: instruments of cruelty [are in], their habitations.
Young's Literal Translation (YLT)
Simeon and Levi [are] brethren! Instruments of violence — their espousals!

Read in context

  1. 3ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.
  2. 4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
  3. 5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
  4. 6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
  5. 7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
Read all of Genesis 49

Cross references

Original words (Hebrew)

Genesis 49:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.