Genesis · chapter 49 · verse 6
Genesis 49:6 in Kannada
ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
Nanna praanave, avara rahasyavaada sabheyalli serabeda.nanna ghanave, avarondige berikeyaagabeda; avaru tamma kopadalli manushyanannu kondaru. Avaru svaichchheyinda godeyannu kedavihaaki daru.
Genesis 49:6 in English
- King James Version (KJV)
- O my soul, come not thou into their secret; unto their assembly, mine honour, be not thou united: for in their anger they slew a man, and in their selfwill they digged down a wall.
- World English Bible (WEB)
- My soul, don’t come into their council. My glory, don’t be united to their assembly; for in their anger they killed men. In their self-will they hamstrung cattle.
- American Standard Version (ASV)
- O my soul, come not thou into their council; Unto their assembly, my glory, be not thou united; For in their anger they slew a man, And in their self-will they hocked an ox.
- Bible in Basic English (BBE)
- Take no part in their secrets, O my soul; keep far away, O my heart, from their meetings; for in their wrath they put men to death, and for their pleasure even oxen were wounded.
- Darby Translation (DBY)
- My soul, come not into their council; Mine honour, be not united with their assembly; For in their anger they slew men, And in their wantonness houghed oxen.
- Webster's Bible (WBS)
- O my soul, come not thou into their secret; to their assembly, my honor, be not thou united: for in their anger they slew a man, and in their self-will they digged down a wall.
- Young's Literal Translation (YLT)
- Into their secret, come not, O my soul! Unto their assembly be not united, O mine honour; For in their anger they slew a man, And in their self-will eradicated a prince.
Read in context
- 4ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 5ಸಿಮೆಯೋ ನನೂ ಲೇವಿಯೂ ಸಹೋದರರು; ಕ್ರೂರತ್ವದ ಆಯುಧಗಳು ಅವರ ನಿವಾಸಗಳಲ್ಲಿ ಇವೆ.
- 6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
- 7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
- 8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
Cross references
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Psalm 16:9 ಕೀರ್ತನೆಗಳು 16:9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Jeremiah 15:17 ಯೆರೆಮೀಯ 15:17ನಾನು ಹಾಸ್ಯಗಾರರ ಕೂಟದಲ್ಲಿ ಕೂತುಕೊಂಡು ಉತ್ಸಾಹಪಡಲಿಲ್ಲ, ನಿನ್ನ ಕೈ ನಿಮಿತ್ತ ಒಂಟಿಯಾಗಿ ಕೂತುಕೊಂಡಿದ್ದೇನೆ; ನನ್ನನ್ನು ಉಗ್ರತೆಯಿಂದ ತುಂಬಿಸಿದ್ದೀ.
- 2 Corinthians 6:14 2 ಕೊರಿಂಥದವರಿಗೆ 6:14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
- Genesis 34:25–26 ಆದಿಕಾಂಡ 34:25–26ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು. ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.
- Psalm 64:2 ಕೀರ್ತನೆಗಳು 64:2ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು.
- Proverbs 1:15–16 ಜ್ಞಾನೋಕ್ತಿಗಳು 1:15–16ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- Psalm 57:8 ಕೀರ್ತನೆಗಳು 57:8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.