Skip to content
ThuthiThuthiThuthi
Genesis · chapter 49 · verse 8

Genesis 49:8 in Kannada

ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.

Yehoodane, ninna sahodararu ninnannu hogalu varu. Ninna kai ninna shatrugala kuttigeya meliruvadu, ninna tandeya makkalu ninage adda beeluvaru.

Genesis 49:8 in English

King James Version (KJV)
Judah, thou [art he] whom thy brethren shall praise: thy hand [shall be] in the neck of thine enemies; thy father’s children shall bow down before thee.
World English Bible (WEB)
“Judah, your brothers will praise you. Your hand will be on the neck of your enemies. Your father’s sons will bow down before you.
American Standard Version (ASV)
Judah, thee shall thy brethren praise: Thy hand shall be on the neck of thine enemies; Thy father’s sons shall bow down before thee.
Bible in Basic English (BBE)
To you, Judah, will your brothers give praise: your hand will be on the neck of your haters; your father's sons will go down to the earth before you.
Darby Translation (DBY)
Judah — [as to] thee, thy brethren will praise thee; Thy hand will be upon the neck of thine enemies; Thy father's children will bow down to thee.
Webster's Bible (WBS)
Judah, thou [art he] whom thy brethren shall praise; thy hand [shall be] on the neck of thy enemies: thy father's children shall bow down before thee.
Young's Literal Translation (YLT)
Judah! thou — thy brethren praise thee! Thy hand [is] on the neck of thine enemies, Sons of thy father bow themselves to thee.

Read in context

  1. 6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.
  2. 7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
  3. 8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
  4. 9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
  5. 10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
Read all of Genesis 49

Cross references

Original words (Hebrew)

Genesis 49:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.