Skip to content
ThuthiThuthiThuthi
Genesis · chapter 49 · verse 9

Genesis 49:9 in Kannada

ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?

Yehoodanu sinhada mariyaagiddaane. Nanna magane, kolleyinda melakke bandi. Avanu sinhadanteyoo praayada sinhada haageyoo mudurikondu malagiddaane. Avanannu kenaku vavaru yaaru?

Genesis 49:9 in English

King James Version (KJV)
Judah [is] a lion’s whelp: from the prey, my son, thou art gone up: he stooped down, he couched as a lion, and as an old lion; who shall rouse him up?
World English Bible (WEB)
Judah is a lion’s cub. From the prey, my son, you have gone up. He stooped down, he crouched as a lion, as a lioness. Who will rouse him up?
American Standard Version (ASV)
Judah is a lion’s whelp; From the prey, my son, thou art gone up: He stooped down, he couched as a lion, And as a lioness; who shall rouse him up?
Bible in Basic English (BBE)
Judah is a young lion; like a lion full of meat you have become great, my son; now he takes his rest like a lion stretched out and like an old lion; by whom will his sleep be broken?
Darby Translation (DBY)
Judah is a young lion; From the prey, my son, thou art gone up. He stoopeth, he layeth himself down as a lion, And as a lioness: who will rouse him up?
Webster's Bible (WBS)
Judah [is] a lion's whelp; from the prey, my son, thou hast gone up: he stooped down, he couched as a lion, and as an old lion: who shall rouse him up?
Young's Literal Translation (YLT)
A lion's whelp [is] Judah, For prey, my son, thou hast gone up; He hath bent, he hath crouched as a lion, And as a lioness; who causeth him to arise?

Read in context

  1. 7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
  2. 8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.
  3. 9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
  4. 10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
  5. 11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
Read all of Genesis 49

Cross references

Original words (Hebrew)

Genesis 49:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.