Genesis · chapter 5 · verse 1
Genesis 5:1 in Kannada
ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
Aadaamana vanshaavaliya pustakavu ide. Devaru manushyanannu srushtisida dinadalli tanna holikeyalli aatanu avanannu untumaadidanu.
Genesis 5:1 in English
- King James Version (KJV)
- This [is] the book of the generations of Adam. In the day that God created man, in the likeness of God made he him;
- World English Bible (WEB)
- This is the book of the generations of Adam. In the day that God created man, he made him in God’s likeness.
- American Standard Version (ASV)
- This is the book of the generations of Adam. In the day that God created man, in the likeness of God made he him;
- Bible in Basic English (BBE)
- This is the book of the generations of Adam. In the day when God made man, he made him in the image of God;
- Darby Translation (DBY)
- This is the book of Adam's generations. In the day that God created man, in the likeness of God made he him.
- Webster's Bible (WBS)
- This [is] the book of the generations of Adam: In the day that God created man, in the likeness of God made he him:
- Young's Literal Translation (YLT)
- This [is] an account of the births of Adam: In the day of God's preparing man, in the likeness of God He hath made him;
Read in context
- 1ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
- 2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- 3ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
Cross references
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Colossians 3:10 ಕೊಲೊಸ್ಸೆಯವರಿಗೆ 3:10ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ.
- Genesis 1:26–27 ಆದಿಕಾಂಡ 1:26–27ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- 1 Corinthians 11:7 1 ಕೊರಿಂಥದವರಿಗೆ 11:7ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- Genesis 10:1 ಆದಿಕಾಂಡ 10:1ನೋಹನ ಕುಮಾರರಾದ ಶೇಮ್ ಹಾಮ್ ಯೆಫೆತರ ವಂಶಾವಳಿಗಳು ಇವೇ. ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು.
- Luke 3:36–38 ಲೂಕನು 3:36–38ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು. ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.