Genesis · chapter 5 · verse 18
Genesis 5:18 in Kannada
ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
Yere danu noora aruvatteredu varushadavanaagiddaaga avaninda hanokanu huttidanu.
Genesis 5:18 in English
- King James Version (KJV)
- And Jared lived an hundred sixty and two years, and he begat Enoch:
- World English Bible (WEB)
- Jared lived one hundred sixty-two years, then became the father of Enoch.
- American Standard Version (ASV)
- And Jared lived a hundred sixty and two years, and begat Enoch:
- Bible in Basic English (BBE)
- And Jared was a hundred and sixty-two years old when he became the father of Enoch:
- Darby Translation (DBY)
- And Jared lived a hundred and sixty-two years, and begot Enoch.
- Webster's Bible (WBS)
- And Jared lived a hundred sixty and two years, and he begat Enoch:
- Young's Literal Translation (YLT)
- And Jared liveth an hundred and sixty and two years, and begetteth Enoch.
Read in context
- 16ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು.
- 17ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು.
- 18ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು.
- 19ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- 20ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
Cross references
- Jude 1:14–15 ಯೂದನು 1:14–15ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು ಎಲ್ಲರಿಗೆ ನ್ಯಾಯ ತೀರಿಸುವದಕ್ಕೂ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಆಡಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರಿಗೆ ಮನದಟ್ಟು ಮಾಡುವದಕ್ಕೂ ಬಂದನು ಎಂಬ ದಾಗಿ ಪ್ರವಾದಿಸಿದನು.
- Genesis 4:17 ಆದಿಕಾಂಡ 4:17ಕಾಯಿನನು ತನ್ನ ಹೆಂಡತಿಯನ್ನು ಕೂಡಿದನು; ಆಕೆಯು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಆಗ ಕಾಯಿನನು ಒಂದು ಪಟ್ಟಣವನ್ನು ಕಟ್ಟಿ ತನ್ನ ಮಗನಾದ ಹನೋಕನ ಹೆಸರನ್ನು ಆ ಪಟ್ಟಣಕ್ಕೆ ಇಟ್ಟನು.
- 1 Chronicles 1:3 1 ಪೂರ್ವಕಾಲವೃತ್ತಾಂತ 1:3ಹನೋಕನು, ಮೆತೂಷೆಲಹನು, ಲೆಮೆಕನು,
- Luke 3:37 ಲೂಕನು 3:37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.