Genesis · chapter 5 · verse 2
Genesis 5:2 in Kannada
ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
Aatanu avarannu gandu hennaagi srushtisidanu; avaru srushtisalpatta dinadalli aatanu avarannu aasheervadisi avarannu aadaama nendu karedanu (hesarittanu).
Genesis 5:2 in English
- King James Version (KJV)
- Male and female created he them; and blessed them, and called their name Adam, in the day when they were created.
- World English Bible (WEB)
- He created them male and female, and blessed them. On the day they were created, he named them Adam.
- American Standard Version (ASV)
- male and female created he them, and blessed them, and called their name Adam, in the day when they were created.
- Bible in Basic English (BBE)
- Male and female he made them, naming them Man, and giving them his blessing on the day when they were made.
- Darby Translation (DBY)
- Male and female created he them; and blessed them, and called their name Adam, in the day when they were created.
- Webster's Bible (WBS)
- Male and female created he them; and blessed them, and called their name Adam, in the day when they were created.
- Young's Literal Translation (YLT)
- a male and a female He hath prepared them, and He blesseth them, and calleth their name Man, in the day of their being prepared.
Read in context
- 1ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು.
- 2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- 3ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
- 4ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Cross references
- Mark 10:6 ಮಾರ್ಕನು 10:6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
- Matthew 19:4 ಮತ್ತಾಯನು 19:4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- Genesis 2:23 ಆದಿಕಾಂಡ 2:23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- Genesis 1:27 ಆದಿಕಾಂಡ 1:27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Genesis 2:15 ಆದಿಕಾಂಡ 2:15ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು.