Genesis · chapter 5 · verse 24
Genesis 5:24 in Kannada
ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
Devarondige nadeyuttidda hanokanannu aatanu takkondaddarinda avanu kaanadehodanu.
Genesis 5:24 in English
- King James Version (KJV)
- And Enoch walked with God: and he [was] not; for God took him.
- World English Bible (WEB)
- Enoch walked with God, and he was not found, for God took him.
- American Standard Version (ASV)
- and Enoch walked with God: and he was not; for God took him.
- Bible in Basic English (BBE)
- And Enoch went on in God's ways: and he was not seen again, for God took him.
- Darby Translation (DBY)
- And Enoch walked with God; and he was not, for God took him.
- Webster's Bible (WBS)
- And Enoch walked with God, and he [was] not: for God took him.
- Young's Literal Translation (YLT)
- And Enoch walketh habitually with God, and he is not, for God hath taken him.
Read in context
- 22ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 23ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು.
- 24ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- 25ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು.
- 26ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
Cross references
- Hebrews 11:5–6 ಇಬ್ರಿಯರಿಗೆ 11:5–6ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು. ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Genesis 5:22 ಆದಿಕಾಂಡ 5:22ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Luke 23:43 ಲೂಕನು 23:43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 2 Kings 2:11 2 ಅರಸುಗಳು 2:11ಅವರು ನಡೆದು ಬಂದು ಮಾತನಾಡಿಕೊಂಡಿರುವಾಗ ಆದದ್ದೇನಂದರೆ, ಇಗೋ, ಬೆಂಕಿಯ ರಥವೂ ಬೆಂಕಿಯ ಕುದುರೆ ಗಳೂ ಅವರಿಬ್ಬರನ್ನು ವಿಂಗಡಿಸಿದವು; ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
- Genesis 42:36 ಆದಿಕಾಂಡ 42:36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Genesis 37:30 ಆದಿಕಾಂಡ 37:30ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
- 2 Kings 2:1 2 ಅರಸುಗಳು 2:1ಕರ್ತನು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
- Matthew 2:18 ಮತ್ತಾಯನು 2:18ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.