Skip to content
ThuthiThuthiThuthi
Genesis · chapter 5 · verse 28

Genesis 5:28 in Kannada

ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.

Lemekanu noora embhatteradu varushadava naagiddaaga avaninda obba maganu huttidanu.

Genesis 5:28 in English

King James Version (KJV)
And Lamech lived an hundred eighty and two years, and begat a son:
World English Bible (WEB)
Lamech lived one hundred eighty-two years, then became the father of a son.
American Standard Version (ASV)
And Lamech lived a hundred eighty and two years, and begat a son:
Bible in Basic English (BBE)
And Lamech was a hundred and eighty-two years old when he had a son:
Darby Translation (DBY)
And Lemech lived a hundred and eighty-two years, and begot a son.
Webster's Bible (WBS)
And Lamech lived a hundred eighty and two years; and begat a son:
Young's Literal Translation (YLT)
And Lamech liveth an hundred and eighty and two years, and begetteth a son,

Read in context

  1. 26ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
  2. 27ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
  3. 28ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
  4. 29ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
  5. 30ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Read all of Genesis 5

Original words (Hebrew)

Genesis 5:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.