Genesis · chapter 5 · verse 29
Genesis 5:29 in Kannada
ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
Avanige noha endu karedu--kartanu bhoomiyannu shapisiddarinda namage untaada kaikashtadalliyoo prayaasadalliyoo ivane nammannu aadarisuvanu endu helidanu.
Genesis 5:29 in English
- King James Version (KJV)
- And he called his name Noah, saying, This [same] shall comfort us concerning our work and toil of our hands, because of the ground which the LORD hath cursed.
- World English Bible (WEB)
- He named him Noah, saying, “This one will comfort us in our work and in the toil of our hands, caused by the ground which the LORD has cursed.”
- American Standard Version (ASV)
- and he called his name Noah, saying, This same shall comfort us in our work and in the toil of our hands, [which cometh] because of the ground which Jehovah hath cursed.
- Bible in Basic English (BBE)
- And he gave him the name of Noah, saying, Truly, he will give us rest from our trouble and the hard work of our hands, because of the earth which was cursed by God.
- Darby Translation (DBY)
- And he called his name Noah, saying, This [one] shall comfort us concerning our work and concerning the toil of our hands, because of the ground which Jehovah has cursed.
- Webster's Bible (WBS)
- And he called his name Noah, saying, This [same] shall comfort us concerning our work and toil of our hands, because of the ground which the LORD hath cursed.
- Young's Literal Translation (YLT)
- and calleth his name Noah, saying, 'This [one] doth comfort us concerning our work, and concerning the labour of our hands, because of the ground which Jehovah hath cursed.'
Read in context
- 27ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- 28ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು.
- 29ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
- 30ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 31ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
Cross references
- Matthew 24:37 ಮತ್ತಾಯನು 24:37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Genesis 9:24 ಆದಿಕಾಂಡ 9:24ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚತ್ತು ತನ್ನ ಚಿಕ್ಕಮಗನು ತನಗೆ ಮಾಡಿದ್ದನ್ನು ತಿಳಿದು ಅವನು--
- Isaiah 54:9 ಯೆಶಾಯ 54:9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 14:20 ಯೆಹೆಜ್ಕೇಲನು 14:20ನೋಹ ದಾನಿ ಯೇಲ ಯೋಬ ಎಂಬವರು ಅದರಲ್ಲಿದ್ದಾಗ್ಯೂ ಅವರು ಮಗನನ್ನಾದರೂ ಮಗಳನ್ನಾದರೂ ತಪ್ಪಿಸದೆ ನನ್ನ ಜೀವ ದಾಣೆ, ತಮ್ಮ ಪ್ರಾಣಗಳನ್ನು ಮಾತ್ರ ನೀತಿಯಿಂದ ತಪ್ಪಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Genesis 7:23 ಆದಿಕಾಂಡ 7:23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- Genesis 6:8–9 ಆದಿಕಾಂಡ 6:8–9ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು. ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
- Luke 3:36 ಲೂಕನು 3:36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
- Genesis 4:11–12 ಆದಿಕಾಂಡ 4:11–12ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ. ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.