Genesis · chapter 5 · verse 4
Genesis 5:4 in Kannada
ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
Setanu huttida mele avana dinagalu entunooru varushagalaa giddavu. Avaninda kumaararoo kumaarteyaroo huttidaru.
Genesis 5:4 in English
- King James Version (KJV)
- And the days of Adam after he had begotten Seth were eight hundred years: and he begat sons and daughters:
- World English Bible (WEB)
- The days of Adam after he became the father of Seth were eight hundred years, and he became the father of other sons and daughters.
- American Standard Version (ASV)
- and the days of Adam after he begat Seth were eight hundred years: and he begat sons and daughters.
- Bible in Basic English (BBE)
- And after the birth of Seth, Adam went on living for eight hundred years, and had sons and daughters:
- Darby Translation (DBY)
- And the days of Adam after he had begotten Seth were eight hundred years; and he begot sons and daughters.
- Webster's Bible (WBS)
- And the days of Adam after he had begotten Seth were eight hundred years: and he begat sons and daughters:
- Young's Literal Translation (YLT)
- And the days of Adam after his begetting Seth are eight hundred years, and he begetteth sons and daughters.
Read in context
- 2ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- 3ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.
- 4ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- 5ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
- 6ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು.
Cross references
- 1 Chronicles 1:1–3 1 ಪೂರ್ವಕಾಲವೃತ್ತಾಂತ 1:1–3ಆದಾಮನು, ಶೇತನು, ಎನೋಷನು, ಕೇನಾನನು, ಮಹಲಲೇಲನು, ಯೆರೆ ದನು, ಹನೋಕನು, ಮೆತೂಷೆಲಹನು, ಲೆಮೆಕನು,
- Luke 3:36–38 ಲೂಕನು 3:36–38ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು. ಇವನು ಎನೋಷನ ಮಗನು; ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.
- Genesis 5:22 ಆದಿಕಾಂಡ 5:22ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Genesis 5:13 ಆದಿಕಾಂಡ 5:13ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Genesis 5:10 ಆದಿಕಾಂಡ 5:10ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Genesis 5:7 ಆದಿಕಾಂಡ 5:7ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Genesis 5:19 ಆದಿಕಾಂಡ 5:19ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು.
- Genesis 5:26 ಆದಿಕಾಂಡ 5:26ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು.
- Genesis 5:30 ಆದಿಕಾಂಡ 5:30ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Psalm 144:12 ಕೀರ್ತನೆಗಳು 144:12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.