Genesis · chapter 50 · verse 1
Genesis 50:1 in Kannada
ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
Aaga yosephanu tanna tandeya mukhada mele biddu attu avanige muddittanu.
Genesis 50:1 in English
- King James Version (KJV)
- And Joseph fell upon his father’s face, and wept upon him, and kissed him.
- World English Bible (WEB)
- Joseph fell on his father’s face, wept on him, and kissed him.
- American Standard Version (ASV)
- And Joseph fell upon his father’s face, and wept upon him, and kissed him.
- Bible in Basic English (BBE)
- And Joseph put his head down on his father's face, weeping and kissing him.
- Darby Translation (DBY)
- And Joseph fell upon his father's face, and wept upon him, and kissed him.
- Webster's Bible (WBS)
- And Joseph fell upon his father's face, and wept upon him, and kissed him.
- Young's Literal Translation (YLT)
- And Joseph falleth on his father's face, and weepeth over him, and kisseth him;
Read in context
- 1ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
- 2ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
- 3ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
Cross references
- Genesis 46:4 ಆದಿಕಾಂಡ 46:4ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು.
- John 11:35–38 ಯೋಹಾನನು 11:35–38ಯೇಸು ಅತ್ತನು. ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು.
- Mark 5:38–39 ಮಾರ್ಕನು 5:38–39ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು.
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- Genesis 23:2 ಆದಿಕಾಂಡ 23:2ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
- 2 Kings 13:14 2 ಅರಸುಗಳು 13:14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
- Deuteronomy 6:7–8 ಧರ್ಮೋಪದೇಶಕಾಂಡ 6:7–8ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.