Genesis · chapter 50 · verse 11
Genesis 50:11 in Kannada
ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
Deshada nivaasigalaada kaanaanyaru aataad kanadalli aaguttidda duhkhavannu nodi--idu aiguptyarige ghoravaada duhkha endu helidaru. Aadadarinda adakke aabel michrayaam endu hesaraayitu. Adu yordanina aacheyallide.
Genesis 50:11 in English
- King James Version (KJV)
- And when the inhabitants of the land, the Canaanites, saw the mourning in the floor of Atad, they said, This [is] a grievous mourning to the Egyptians: wherefore the name of it was called Abel-mizraim, which [is] beyond Jordan.
- World English Bible (WEB)
- When the inhabitants of the land, the Canaanites, saw the mourning in the floor of Atad, they said, “This is a grievous mourning by the Egyptians.” Therefore its name was called Abel Mizraim, which is beyond the Jordan.
- American Standard Version (ASV)
- And when the inhabitants of the land, the Canaanites, saw the mourning in the floor of Atad, they said, This is a grievous mourning to the Egyptians: wherefore the name of it was called Abel-mizraim, which is beyond the Jordan.
- Bible in Basic English (BBE)
- And when the people of the land, the people of Canaan, at the grain-floor of Atad, saw their grief, they said, Great is the grief of the Egyptians: so the place was named Abel-mizraim, on the other side of Jordan.
- Darby Translation (DBY)
- And the inhabitants of the land, the Canaanites, saw the mourning at the threshing-floor of Atad, and they said, This is a grievous mourning of the Egyptians. Therefore the name of it was called Abel-Mizraim, which is beyond the Jordan.
- Webster's Bible (WBS)
- And when the inhabitants of the land, the Canaanites, saw the mourning in the floor of Atad, they said, This [is] a grievous mourning to the Egyptians: wherefore the name of it was called Abel-mizraim, which [is] beyond Jordan.
- Young's Literal Translation (YLT)
- and the inhabitant of the land, the Canaanite, see the mourning in the threshing-floor of Atad, and say, 'A grievous mourning [is] this to the Egyptians;' therefore hath [one] called its name 'The mourning of the Egyptians,' which [is] beyond the Jordan.
Read in context
- 9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
- 10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- 11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
- 12ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
- 13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
Cross references
- Genesis 24:6 ಆದಿಕಾಂಡ 24:6ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
- Genesis 10:15–19 ಆದಿಕಾಂಡ 10:15–19ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ ಹಿವ್ವಿಯನೂ ಅರ್ಕಿಯನೂ ಸೀನಿಯನೂ ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು. ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Genesis 50:10 ಆದಿಕಾಂಡ 50:10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- Deuteronomy 3:25 ಧರ್ಮೋಪದೇಶಕಾಂಡ 3:25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- Deuteronomy 3:27 ಧರ್ಮೋಪದೇಶಕಾಂಡ 3:27ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
- 1 Samuel 6:18 1 ಸಮುವೇಲನು 6:18ಆದರೆ ಅವರು ಕಳುಹಿಸಿದ ಬಂಗಾರದ ಇಲಿಗಳು ಬೇತ್ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿ ಈ ದಿನದ ವರೆಗೂ ಇರುವ ಕರ್ತನ ಮಂಜೂಷವನ್ನು ಇಳಿಸಿದ ಅಬೇಲೆಂಬ ದೊಡ್ಡ ಕಲ್ಲಿನ ವರೆಗೆ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ, ಲೆಕ್ಕಕ್ಕೆ ಸರಿಯಾಗಿದ್ದವು.
- Deuteronomy 11:30 ಧರ್ಮೋಪದೇಶಕಾಂಡ 11:30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
- Genesis 13:7 ಆದಿಕಾಂಡ 13:7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
Original words (Hebrew)
- inhabitants · H3427יָשַׁב yâshab
- land · H776אֶרֶץ ʼerets
- Canaanites · H3669כְּנַעַנִי Kᵉnaʻanîy
- saw · H7200רָאָה râʼâh
- mourning · H60אֵבֶל ʼêbel
- floor · H1637גֹּרֶן gôren
- Atad · H329אָטָד ʼâṭâd
- said · H559אָמַר ʼâmar
- grievous · H3515כָּבֵד kâbêd
- mourning · H60אֵבֶל ʼêbel
- Egyptians · H4714מִצְרַיִם Mitsrayim
- it · H8034שֵׁם shêm
- called · H7121קָרָא qârâʼ
- Abel-mizraim · H67אָבֵל מִצְרַיִם ʼÂbêl Mitsrayim
- beyond · H5676עֵבֶר ʻêber
- Jordan · H3383יַרְדֵּן Yardên