Genesis · chapter 50 · verse 13
Genesis 50:13 in Kannada
ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
Avana kumaararu avanannu kaanaan deshakke takkondu hogi abrahaamanu svanta samaadhigoskara hittiyanaada ephroni ninda kondukondidda mamrege eduraagiruva makpela holada gaviyalli hoonittaru.
Genesis 50:13 in English
- King James Version (KJV)
- For his sons carried him into the land of Canaan, and buried him in the cave of the field of Machpelah, which Abraham bought with the field for a possession of a buryingplace of Ephron the Hittite, before Mamre.
- World English Bible (WEB)
- for his sons carried him into the land of Canaan, and buried him in the cave of the field of Machpelah, which Abraham bought with the field, as a possession for a burial site, from Ephron the Hittite, near Mamre.
- American Standard Version (ASV)
- for his sons carried him into the land of Canaan, and buried him in the cave of the field of Machpelah, which Abraham bought with the field, for a possession of a burying-place, of Ephron the Hittite, before Mamre.
- Bible in Basic English (BBE)
- For they took him into the land of Canaan and put him to rest in the hollow rock in the field of Machpelah, which Abraham got with the field, for a resting-place, from Ephron the Hittite at Mamre.
- Darby Translation (DBY)
- and his sons carried him into the land of Canaan, and buried him in the cave of the field of Machpelah which Abraham had bought along with the field, for a possession of a sepulchre, of Ephron the Hittite, opposite to Mamre.
- Webster's Bible (WBS)
- For his sons carried him into the land of Canaan, and buried him in the cave of the field of Machpelah, which Abraham bought with the field for a possession of a burying-place of Ephron the Hittite, before Mamre.
- Young's Literal Translation (YLT)
- and his sons bear him away to the land of Canaan, and bury him in the cave of the field of Machpelah, which Abraham bought with the field for a possession of a burying-place, from Ephron the Hittite, on the front of Mamre.
Read in context
- 11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
- 12ಆಗ ಯಾಕೋಬನು ತನ್ನ ಕುಮಾರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.
- 13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- 14ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
- 15ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
Cross references
- Genesis 23:16–18 ಆದಿಕಾಂಡ 23:16–18ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು.
- Genesis 49:29–31 ಆದಿಕಾಂಡ 49:29–31ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ. ಅಲ್ಲಿ ಅಬ್ರಹಾಮನನ್ನೂ ಅವನ ಹೆಂಡತಿಯಾದ ಸಾರಳನ್ನೂ ಹೂಣಿಟ್ಟರು. ಅಲ್ಲಿ ಇಸಾಕನನ್ನೂ ಅವನ ಹೆಂಡತಿಯಾದ ರೆಬೆಕ್ಕಳನ್ನೂ ಹೂಣಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಣಿಟ್ಟೆನು.
- Acts 7:16 ಅಪೊಸ್ತಲರ ಕೃತ್ಯಗಳು 7:16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 25:9 ಆದಿಕಾಂಡ 25:9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- 2 Kings 21:18 2 ಅರಸುಗಳು 21:18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
- Genesis 35:27 ಆದಿಕಾಂಡ 35:27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್ ಎಂಬ ಅರ್ಬದ ಪಟ್ಟಣಕ್ಕೆ ಬಂದನು.
- Genesis 23:20 ಆದಿಕಾಂಡ 23:20ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Original words (Hebrew)
- sons · H1121בֵּן bên
- carried · H5375נָשָׂא nâsâʼ
- land · H776אֶרֶץ ʼerets
- Canaan · H3667כְּנַעַן Kᵉnaʻan
- buried · H6912קָבַר qâbar
- cave · H4631מְעָרָה mᵉʻârâh
- field · H7704שָׂדֶה sâdeh
- Machpelah · H4375מַכְפֵּלָה Makpêlâh
- Abraham · H85אַבְרָהָם ʼAbrâhâm
- bought · H7069קָנָה qânâh
- field · H7704שָׂדֶה sâdeh
- possession · H272אֲחֻזָּה ʼăchuzzâh
- buryingplace · H6913קֶבֶר qeber
- Ephron · H6085עֶפְרוֹן ʻEphrôwn
- Hittite · H2850חִתִּי Chittîy
- before · H6440פָּנִים pânîym
- Mamre · H4471מַמְרֵא Mamrêʼ