Skip to content
ThuthiThuthiThuthi
Genesis · chapter 50 · verse 16

Genesis 50:16 in Kannada

ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ

Avaru obba sevakanannu kaluhisi yosephanige heliddenandare--ninna tandeyu saayuvadakkinta munche

Genesis 50:16 in English

King James Version (KJV)
And they sent a messenger unto Joseph, saying, Thy father did command before he died, saying,
World English Bible (WEB)
They sent a message to Joseph, saying, “Your father commanded before he died, saying,
American Standard Version (ASV)
And they sent a message unto Joseph, saying, Thy father did command before he died, saying,
Bible in Basic English (BBE)
So they sent word to Joseph, saying, Your father, before his death, gave us orders, saying,
Darby Translation (DBY)
And they sent a messenger to Joseph, saying, Thy father commanded before he died, saying,
Webster's Bible (WBS)
And they sent messengers to Joseph, saying, Thy father commanded before he died, saying,
Young's Literal Translation (YLT)
And they give a charge for Joseph, saying, 'Thy father commanded before his death, saying,

Read in context

  1. 14ಯೋಸೇಫನು ತನ್ನ ತಂದೆಯನ್ನು ಹೂಣಿಟ್ಟ ಮೇಲೆ ತನ್ನ ಸಹೋದರರ ಸಂಗಡಲೂ ತನ್ನ ತಂದೆಯನ್ನು ಹೂಣಿಡುವದಕ್ಕಾಗಿ ಅವನ ಸಂಗಡ ಹೋದವರೆಲ್ಲರ ಸಂಗಡಲೂ ಐಗುಪ್ತಕ್ಕೆ ತಿರಿಗಿ ಬಂದನು.
  2. 15ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
  3. 16ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
  4. 17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
  5. 18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
Read all of Genesis 50

Cross references

Original words (Hebrew)

Genesis 50:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.