Genesis · chapter 50 · verse 18
Genesis 50:18 in Kannada
ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
Avana sahodararu saha bandu avana munde addabiddu igo, ninna daasaraagi ddeve andaru.
Genesis 50:18 in English
- King James Version (KJV)
- And his brethren also went and fell down before his face; and they said, Behold, we [be] thy servants.
- World English Bible (WEB)
- His brothers also went and fell down before his face; and they said, “Behold, we are your servants.”
- American Standard Version (ASV)
- And his brethren also went and fell down before his face; and they said, Behold, we are thy servants.
- Bible in Basic English (BBE)
- Then his brothers went, and falling at his feet, said, Truly, we are your servants.
- Darby Translation (DBY)
- And his brethren also went and fell down before his face, and said, Behold, we are thy bondmen.
- Webster's Bible (WBS)
- And his brethren also went and fell down before his face: and they said, Behold, we [are] thy servants.
- Young's Literal Translation (YLT)
- And his brethren also go and fall before him, and say, 'Lo, we [are] to thee for servants.'
Read in context
- 16ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ
- 17ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
- 18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
- 19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
- 20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
Cross references
- Genesis 37:7–11 ಆದಿಕಾಂಡ 37:7–11ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- Genesis 45:3 ಆದಿಕಾಂಡ 45:3ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.
- Genesis 44:14 ಆದಿಕಾಂಡ 44:14ಯೋಸೇಫನು ಇನ್ನು ಮನೆಯಲ್ಲಿದ್ದಾಗಲೇ ಯೆಹೂದನೂ ಅವನ ಸಹೋದ ರರೂ ಬಂದು ಅವನ ಮುಂದೆ ಅಡ್ಡಬಿದ್ದರು.
- Genesis 42:6 ಆದಿಕಾಂಡ 42:6ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.