Genesis · chapter 50 · verse 20
Genesis 50:20 in Kannada
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
Neevu nanage virodhavaagi kedannu aalochi sidiri; aadare devaru eega maadida haage bahujanarannu badukisuvadakkoskara meligaagi aalochane maadidanu.
Genesis 50:20 in English
- King James Version (KJV)
- But as for you, ye thought evil against me; [but] God meant it unto good, to bring to pass, as [it is] this day, to save much people alive.
- World English Bible (WEB)
- As for you, you meant evil against me, but God meant it for good, to save many people alive, as is happening today.
- American Standard Version (ASV)
- And as for you, ye meant evil against me; but God meant it for good, to bring to pass, as it is this day, to save much people alive.
- Bible in Basic English (BBE)
- As for you, it was in your mind to do me evil, but God has given a happy outcome, the salvation of numbers of people, as you see today.
- Darby Translation (DBY)
- Ye indeed meant evil against me: God meant it for good, in order that he might do as [it is] this day, to save a great people alive.
- Webster's Bible (WBS)
- But as for you, ye thought evil against me; [but] God meant it for good, to bring to pass, as [it is] this day, to save many people alive.
- Young's Literal Translation (YLT)
- As for you, ye devised against me evil — God devised it for good, in order to do as [at] this day, to keep alive a numerous people;
Read in context
- 18ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
- 19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
- 20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- 21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
- 22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
Cross references
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Genesis 45:5–8 ಆದಿಕಾಂಡ 45:5–8ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Genesis 37:18–20 ಆದಿಕಾಂಡ 37:18–20ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 105:16–17 ಕೀರ್ತನೆಗಳು 105:16–17ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು.
- Acts 2:23 ಅಪೊಸ್ತಲರ ಕೃತ್ಯಗಳು 2:23ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.
- Acts 3:13–15 ಅಪೊಸ್ತಲರ ಕೃತ್ಯಗಳು 3:13–15ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ. ಹೀಗೆ ಪರಿಶುದ್ಧನೂ ನೀತಿವಂತನೂ ಆಗಿರುವಾತ ನನ್ನು ನೀವು ಬೇಡವೆಂದು ಹೇಳಿ ಒಬ್ಬ ಕೊಲೆಗಾರನನ್ನು ನಿಮಗಾಗಿ ಬಿಟ್ಟುಕೊಡುವಂತೆ ಅಪೇಕ್ಷಿಸಿ ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
- Genesis 37:4 ಆದಿಕಾಂಡ 37:4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Psalm 56:5 ಕೀರ್ತನೆಗಳು 56:5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
- Isaiah 10:7 ಯೆಶಾಯ 10:7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.