Genesis · chapter 50 · verse 21
Genesis 50:21 in Kannada
ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
Heegiruvadarinda neevu bhayapadabediri. Naanu nimmannoo nimma makkalannoo sanrakshisuttene endu heli avarannu santaisi dayeyinda maatanaadidanu.
Genesis 50:21 in English
- King James Version (KJV)
- Now therefore fear ye not: I will nourish you, and your little ones. And he comforted them, and spake kindly unto them.
- World English Bible (WEB)
- Now therefore don’t be afraid. I will provide for you and your little ones.” He comforted them, and spoke kindly to them.
- American Standard Version (ASV)
- Now therefore fear ye not: I will nourish you, and your little ones. And he comforted them, and spake kindly unto them.
- Bible in Basic English (BBE)
- So now, have no fear: for I will take care of you and your little ones. So he gave them comfort with kind words.
- Darby Translation (DBY)
- And now, fear not: I will maintain you and your little ones. And he comforted them, and spoke consolingly to them.
- Webster's Bible (WBS)
- Now therefore fear ye not: I will nourish you, and your little ones. And he comforted them, and spoke kindly to them.
- Young's Literal Translation (YLT)
- and now, fear not: I do nourish you and your infants;' and he comforteth them, and speaketh unto their heart.
Read in context
- 19ಯೋಸೇಫನು ಅವರಿಗೆ ಭಯ ಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?
- 20ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
- 21ಹೀಗಿರುವದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ ಎಂದು ಹೇಳಿ ಅವರನ್ನು ಸಂತೈಸಿ ದಯೆಯಿಂದ ಮಾತನಾಡಿದನು.
- 22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
- 23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
Cross references
- Genesis 47:12 ಆದಿಕಾಂಡ 47:12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Genesis 45:10–11 ಆದಿಕಾಂಡ 45:10–11ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು; ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- 1 Thessalonians 5:15 1 ಥೆಸಲೊನೀಕದವರಿಗೆ 5:15ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿ ಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತ ವನ್ನು ಮಾಡುವವರಾಗಿರ್ರಿ.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Romans 12:20–21 ರೋಮಾಪುರದವರಿಗೆ 12:20–21ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Matthew 6:14 ಮತ್ತಾಯನು 6:14ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.