Skip to content
ThuthiThuthiThuthi
Genesis · chapter 50 · verse 25

Genesis 50:25 in Kannada

ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.

Yosephanu israayelana makkalige--devaru nimmannu nishchayavaagi darshisuvanu. Aaga nanna elubugalannu illinda takkondu hogabekendu pramaana maadisidanu.yosephanu noora hattu varushadavanaagi sattanu. Avaru avanige sugandhadravyavannu haaki aiguptadalli pettige yolege ittaru.

Genesis 50:25 in English

King James Version (KJV)
And Joseph took an oath of the children of Israel, saying, God will surely visit you, and ye shall carry up my bones from hence.
World English Bible (WEB)
Joseph took an oath from the children of Israel, saying, “God will surely visit you, and you shall carry up my bones from here.”
American Standard Version (ASV)
And Joseph took an oath of the children of Israel, saying, God will surely visit you, and ye shall carry up my bones from hence.
Bible in Basic English (BBE)
Then Joseph made the children of Israel take an oath, saying, God will certainly give effect to his word, and you are to take my bones away from here.
Darby Translation (DBY)
And Joseph took an oath of the children of Israel, saying, God will certainly visit you; and ye shall carry up my bones hence.
Webster's Bible (WBS)
And Joseph took an oath of the children of Israel, saying, God will surely visit you, and ye shall carry up my bones from hence.
Young's Literal Translation (YLT)
And Joseph causeth the sons of Israel to swear, saying, 'God doth certainly inspect you, and ye have brought up my bones from this [place].'

Read in context

  1. 23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
  2. 24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
  3. 25ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
  4. 26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Read all of Genesis 50

Cross references

Original words (Hebrew)

Genesis 50:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.