Genesis · chapter 50 · verse 26
Genesis 50:26 in Kannada
ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Yosephanu noora hattu varushadavanaagi sattanu. Avaru avanige sugandhadravyavannu haaki aiguptadalli pettige yolege ittaru.
Genesis 50:26 in English
- King James Version (KJV)
- So Joseph died, [being] an hundred and ten years old: and they embalmed him, and he was put in a coffin in Egypt.
- World English Bible (WEB)
- So Joseph died, being one hundred ten years old, and they embalmed him, and he was put in a coffin in Egypt.
- American Standard Version (ASV)
- So Joseph died, being a hundred and ten years old: and they embalmed him, and he was put in a coffin in Egypt.
- Bible in Basic English (BBE)
- So Joseph came to his death, being a hundred and ten years old: and they made his body ready, and he was put in a chest in Egypt.
- Darby Translation (DBY)
- And Joseph died, a hundred and ten years old; and they embalmed him; and he was put in a coffin in Egypt.
- Webster's Bible (WBS)
- So Joseph died, [being] a hundred and ten years old: and they embalmed him, and he was put in a coffin in Egypt.
- Young's Literal Translation (YLT)
- And Joseph dieth, a son of an hundred and ten years, and they embalm him, and he is put into a coffin in Egypt.
Read in context
- 24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
- 25ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- 26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
Cross references
- Genesis 47:28 ಆದಿಕಾಂಡ 47:28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
- Joshua 24:29 ಯೆಹೋಶುವ 24:29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
- Genesis 50:22 ಆದಿಕಾಂಡ 50:22ಹೀಗೆ ಯೋಸೇಫನೂ ತನ್ನ ತಂದೆಯ ಮನೆ ಯವರೂ ಸಹಿತವಾಗಿ ಐಗುಪ್ತದಲ್ಲಿ ವಾಸಮಾಡಿದರು. ಯೋಸೇಫನು ನೂರ ಹತ್ತು ವರುಷ ಬದುಕಿದನು.
- Genesis 50:2–3 ಆದಿಕಾಂಡ 50:2–3ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು. ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.