Skip to content
ThuthiThuthiThuthi
Genesis · chapter 50 · verse 3

Genesis 50:3 in Kannada

ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.

Naalvattu divasagalu avanige sampoornavaadavu. Yaakandare sugandha dravyavannu tumbisidavarige dinagalu heege sampoornavaagabeku. Idallade aiguptyaru avanigaagi eppattu divasa duhkhapattaru.

Genesis 50:3 in English

King James Version (KJV)
And forty days were fulfilled for him; for so are fulfilled the days of those which are embalmed: and the Egyptians mourned for him threescore and ten days.
World English Bible (WEB)
Forty days were used for him, for that is how many days it takes to embalm. The Egyptians wept for Israel for seventy days.
American Standard Version (ASV)
And forty days were fulfilled for him; for so are fulfilled the days of embalming: and the Egyptians wept for him threescore and ten days.
Bible in Basic English (BBE)
And the forty days needed for making the body ready went by: and there was weeping for him among the Egyptians for seventy days.
Darby Translation (DBY)
And forty days were fulfilled for him; for so are fulfilled the days of those who are embalmed. And the Egyptians mourned for him seventy days.
Webster's Bible (WBS)
And forty days were fulfilled for him; (for so are fulfilled the days of those who are embalmed:) and the Egyptians mourned for him seventy days.
Young's Literal Translation (YLT)
and they fulfil for him forty days, for so they fulfil the days of the embalmed, and the Egyptians weep for him seventy days.

Read in context

  1. 1ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
  2. 2ಯೋಸೇಫನು ತನ್ನ ತಂದೆಗೆ ಸುಗಂಧ ದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಡಲು ಅವರು ಇಸ್ರಾಯೇಲನಿಗೆ ಸುಗಂಧ ದ್ರವ್ಯವನ್ನು ಹಾಕಿದರು.
  3. 3ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
  4. 4ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
  5. 5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
Read all of Genesis 50

Cross references

Original words (Hebrew)

Genesis 50:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.