Genesis · chapter 50 · verse 5
Genesis 50:5 in Kannada
ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
Nanna tande nanage igo, naanu saayuttene. Naanu kaanaandeshadalli nanagoskara ageda nanna samaadhiyalliye nannannu hoonidabeku endu nanninda pramaanamaadisiddaane. Heegi ruvadarinda naanu hogi nanna tandeyannu hoonittu tirigi baruva haage appaneyaagabeku andanu.
Genesis 50:5 in English
- King James Version (KJV)
- My father made me swear, saying, Lo, I die: in my grave which I have digged for me in the land of Canaan, there shalt thou bury me. Now therefore let me go up, I pray thee, and bury my father, and I will come again.
- World English Bible (WEB)
- ‘My father made me swear, saying, “Behold, I am dying. Bury me in my grave which I have dug for myself in the land of Canaan.” Now therefore, please let me go up and bury my father, and I will come again.’”
- American Standard Version (ASV)
- My father made me swear, saying, Lo, I die: in my grave which I have digged for me in the land of Canaan, there shalt thou bury me. Now therefore let me go up, I pray thee, and bury my father, and I will come again.
- Bible in Basic English (BBE)
- My father made me take an oath, saying, When I am dead, put me to rest in the place I have made ready for myself in the land of Canaan. So now let me go and put my father in his last resting-place, and I will come back again.
- Darby Translation (DBY)
- My father made me swear, saying, Behold, I die; in my grave which I have dug myself in the land of Canaan, there shalt thou bury me. And now, let me go up, I pray thee, that I may bury my father; and I will come again.
- Webster's Bible (WBS)
- My father made me swear, saying, Lo, I die: in my grave which I have digged for me in the land of Canaan, there shalt thou bury me. Now therefore let me go, I pray thee, and bury my father, and I will come again.
- Young's Literal Translation (YLT)
- My father caused me to swear, saying, Lo, I am dying; in my burying-place which I have prepared for myself in the land of Canaan, there dost thou bury me; and now, let me go up, I pray thee, and bury my father, and return;'
Read in context
- 3ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.
- 4ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
- 5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
- 6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
- 7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
Cross references
- 2 Chronicles 16:14 2 ಪೂರ್ವಕಾಲವೃತ್ತಾಂತ 16:14ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.
- Isaiah 22:16 ಯೆಶಾಯ 22:16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- Matthew 27:60 ಮತ್ತಾಯನು 27:60ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು.
- Genesis 47:29–31 ಆದಿಕಾಂಡ 47:29–31ಇಸ್ರಾಯೇಲನು ಸಾಯುವ ಸಮಯವು ಸವಿಾಪಿಸಿ ದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ ಅವನಿಗೆ--ಈಗ ನಿನ್ನ ಸಮ್ಮುಖದಲ್ಲಿ ನಾನು ಕೃಪೆ ಹೊಂದಿದ್ದೇಯಾದರೆ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನ್ನ ಕಡೆಗೆ ದಯೆಯನ್ನೂ ಸತ್ಯವನ್ನೂ ತೋರಿಸು. ಹೇಗಂದರೆ ಐಗುಪ್ತದಲ್ಲಿ ನನ್ನನ್ನು ಹೂಣಿಡಬೇಡ. ನನ್ನ ತಂದೆಗಳ ಸಂಗಡ ನಾನು ಮಲಗಬೇಕು. ಐಗುಪ್ತದಿಂದ ನನ್ನನ್ನು ತಕ್ಕೊಂಡುಹೋಗಿ ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಣಿಡು ಅಂದನು. ಅದಕ್ಕವನು ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ ಅಂದನು.ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು. ಯಾಕೋಬನು--ನನಗೆ ಪ್ರಮಾಣ ಮಾಡು ಅಂದಾಗ ಅವನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ಮಂಚದ ತಲೆದೆಸೆಯಲ್ಲಿ ಬಾಗಿಕೊಂಡನು.
- Deuteronomy 4:22 ಧರ್ಮೋಪದೇಶಕಾಂಡ 4:22ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗ ತಕ್ಕದ್ದಲ್ಲ, ಆದರೆ ನೀವು ಆಚೆಗೆ ಹೋಗಿ ಆ ಒಳ್ಳೇ ದೇಶವನ್ನು ಸ್ವಾಧೀನ ಮಾಡಿಕೊಳ್ಳಿರಿ.
- 1 Samuel 14:43 1 ಸಮುವೇಲನು 14:43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
- Psalm 79:3 ಕೀರ್ತನೆಗಳು 79:3ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ; ಅವರನ್ನು ಹೂಣಿಡುವ ವನೊಬ್ಬನೂ ಇಲ್ಲ.
- Genesis 49:29–30 ಆದಿಕಾಂಡ 49:29–30ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Genesis 48:21 ಆದಿಕಾಂಡ 48:21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Matthew 8:21–22 ಮತ್ತಾಯನು 8:21–22ಆತನ ಶಿಷ್ಯರಲ್ಲಿ ಮತ್ತೊಬ್ಬನು ಆತನಿಗೆ--ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ಬರುವಂತೆ ನನಗೆ ಅಪ್ಪಣೆ ಕೊಡು ಎಂದು ಹೇಳಿದನು. ಆದರೆ ಯೇಸು ಅವನಿಗೆ--ನನ್ನನ್ನು ಹಿಂಬಾಲಿಸು; ಸತ್ತವರು ತಮ್ಮ ಸತ್ತವರನ್ನು ಹೂಣಿಡಲಿ ಎಂದು ಹೇಳಿದನು.
- Ecclesiastes 12:5 ಪ್ರಸಂಗಿ 12:5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
Original words (Hebrew)
- father · H1אָב ʼâb
- swear · H7650שָׁבַע shâbaʻ
- saying · H559אָמַר ʼâmar
- Lo · H2009הִנֵּה hinnêh
- die · H4191מוּת mûwth
- grave · H6913קֶבֶר qeber
- digged · H3738כָּרָה kârâh
- land · H776אֶרֶץ ʼerets
- Canaan · H3667כְּנַעַן Kᵉnaʻan
- me · H6912קָבַר qâbar
- up · H5927עָלָה ʻâlâh
- bury · H6912קָבַר qâbar
- father · H1אָב ʼâb
- again · H7725שׁוּב shûwb