Skip to content
ThuthiThuthiThuthi
Genesis · chapter 50 · verse 6

Genesis 50:6 in Kannada

ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.

Aaga pharohanu--ninna tandeyu ninninda pramaanamaadisidante neenu horatu hogi ninna tandeyannu hoonidu andanu.

Genesis 50:6 in English

King James Version (KJV)
And Pharaoh said, Go up, and bury thy father, according as he made thee swear.
World English Bible (WEB)
Pharaoh said, “Go up, and bury your father, just like he made you swear.”
American Standard Version (ASV)
And Pharaoh said, Go up, and bury thy father, according as he made thee swear.
Bible in Basic English (BBE)
And Pharaoh said, Go up and put your father to rest, as you gave your oath to him.
Darby Translation (DBY)
And Pharaoh said, Go up and bury thy father, according as he made thee swear.
Webster's Bible (WBS)
And Pharaoh said, Go up, and bury thy father, according as he made thee swear.
Young's Literal Translation (YLT)
and Pharaoh saith, 'Go up and bury thy father, as he caused thee to swear.'

Read in context

  1. 4ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.
  2. 5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
  3. 6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
  4. 7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
  5. 8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.
Read all of Genesis 50

Cross references

Original words (Hebrew)

Genesis 50:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.