Skip to content
ThuthiThuthiThuthi
Genesis · chapter 50 · verse 7

Genesis 50:7 in Kannada

ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ

Heege yosephanu tanna tandeyannu hooniduvadakke horatuhodanu. Avana sangada pharohana daasarellaroo avana maneya hiriyaroo aiguptadeshada hiriyarellaroo

Genesis 50:7 in English

King James Version (KJV)
And Joseph went up to bury his father: and with him went up all the servants of Pharaoh, the elders of his house, and all the elders of the land of Egypt,
World English Bible (WEB)
Joseph went up to bury his father; and with him went up all the servants of Pharaoh, the elders of his house, all the elders of the land of Egypt,
American Standard Version (ASV)
And Joseph went up to bury his father; and with him went up all the servants of Pharaoh, the elders of his house, and all the elders of the land of Egypt,
Bible in Basic English (BBE)
So Joseph went up to put his father in his last resting-place; and with him went all the servants of Pharaoh, and the chief men of his house and all the chiefs of the land of Egypt,
Darby Translation (DBY)
And Joseph went up to bury his father; and with him went up all the bondmen of Pharaoh, the elders of his house, and all the elders of the land of Egypt,
Webster's Bible (WBS)
And Joseph went up to bury his father: and with him went all the servants of Pharaoh, the elders of his house, and all the elders of the land of Egypt,
Young's Literal Translation (YLT)
And Joseph goeth up to bury his father, and go up with him do all the servants of Pharaoh, elders of his house, and all the elders of the land of Egypt,

Read in context

  1. 5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
  2. 6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
  3. 7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
  4. 8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.
  5. 9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
Read all of Genesis 50

Cross references

Original words (Hebrew)

Genesis 50:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.