Genesis · chapter 50 · verse 8
Genesis 50:8 in Kannada
ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
Yosephana maneyavarellaroo avana sahoda raroo avana tandeya maneyavaroo hodaru. Avara makkalannoo kuridanagalannoo maatra goshen seemeyalli bittaru.
Genesis 50:8 in English
- King James Version (KJV)
- And all the house of Joseph, and his brethren, and his father’s house: only their little ones, and their flocks, and their herds, they left in the land of Goshen.
- World English Bible (WEB)
- all the house of Joseph, his brothers, and his father’s house. Only their little ones, their flocks, and their herds, they left in the land of Goshen.
- American Standard Version (ASV)
- and all the house of Joseph, and his brethren, and his father’s house: only their little ones, and their flocks, and their herds, they left in the land of Goshen.
- Bible in Basic English (BBE)
- And all the family of Joseph, and his brothers and his father's people: only their little ones and their flocks and herds they did not take with them from the land of Goshen.
- Darby Translation (DBY)
- and all the house of Joseph, and his brethren, and his father's house; only their little ones, and their flocks, and their herds, they left in the land of Goshen.
- Webster's Bible (WBS)
- And all the house of Joseph, and his brethren, and his father's house: only their little ones, and their flocks, and their herds they left in the land of Goshen.
- Young's Literal Translation (YLT)
- and all the house of Joseph, and his brethren, and the house of his father; only their infants, and their flock, and their herd, have they left in the land of Goshen;
Read in context
- 6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
- 7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
- 8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
- 9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
- 10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
Cross references
- Exodus 10:8–9 ವಿಮೋಚನಕಾಂಡ 10:8–9ಮೋಶೆ ಆರೋನರು ಫರೋಹನ ಬಳಿಗೆ ಮತ್ತೆ ಕರೆಯಲ್ಪಟ್ಟರು. ಆಗ ಅವರಿಗೆ--ನೀವು ಹೋಗಿ ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಿರಿ; ಆದರೆ ಹೋಗು ವವರು ಯಾರಾರು ಅಂದನು. ಅದಕ್ಕೆ ಮೋಶೆಯು ಅವನಿಗೆ--ನಮ್ಮ ಚಿಕ್ಕವರನ್ನೂ ಮುದುಕರನ್ನೂ ಕರ ಕೊಂಡು ಹೋಗುವದಲ್ಲದೆ ನಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ನಮ್ಮ ಕುರಿಗಳನ್ನೂ ದನಗಳನ್ನೂ ತಕ್ಕೊಂಡು ಹೋಗುತ್ತೇವೆ. ಯಾಕಂದರೆ ನಾವು ಕರ್ತ ನಿಗಾಗಿ ಹಬ್ಬವನ್ನು ಮಾಡಬೇಕು ಅಂದನು.
- Exodus 10:26 ವಿಮೋಚನಕಾಂಡ 10:26ನಮ್ಮ ಪಶುಗಳನ್ನೂ ನಾವು ನಮ್ಮ ಸಂಗಡ ತೆಗೆದು ಕೊಂಡು ಹೋಗುವೆವು. ಒಂದು ಗೊರಸೆಯಾದರೂ ಬಿಡುವದಿಲ್ಲ. ಯಾಕಂದರೆ ನಮ್ಮ ದೇವರಾದ ಕರ್ತನಿಗೆ ಆರಾಧನೆ ಮಾಡುವದಕ್ಕೆ ಅವುಗಳಿಂದಲೇ ಆರಿಸ ಬೇಕು. ಕರ್ತನಿಗೆ ಯಾವ ಸೇವೆಮಾಡಬೇಕೆಂಬದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯುವದಿಲ್ಲ ಅಂದನು.
- Numbers 32:24–27 ಅರಣ್ಯಕಾಂಡ 32:24–27ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು. ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು. ನಮ್ಮ ಮಕ್ಕಳೂ ಹೆಂಡತಿಯರೂ ಸಂಪತ್ತೂ ಪಶು ಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ. ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರು ನಮ್ಮ ಒಡೆಯನು ಹೇಳಿದ ಪ್ರಕಾರ ಕರ್ತನ ಮುಂದೆ ಯುದ್ಧಕ್ಕೆ ದಾಟಿ ಹೋಗುವರು ಅಂದರು.