Genesis · chapter 50 · verse 9
Genesis 50:9 in Kannada
ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
Rathagaloo raahutaroo avana sangada horatuhodaru.aa samoohavu bahala doddadaagittu.
Genesis 50:9 in English
- King James Version (KJV)
- And there went up with him both chariots and horsemen: and it was a very great company.
- World English Bible (WEB)
- Both chariots and horsemen went up with him. It was a very great company.
- American Standard Version (ASV)
- And there went up with him both chariots and horsemen: and it was a very great company.
- Bible in Basic English (BBE)
- And carriages went up with him and horsemen, a great army.
- Darby Translation (DBY)
- And there went up with him both chariots and horsemen; and the camp was very great.
- Webster's Bible (WBS)
- And there went with him both chariots and horsemen: and it was a very great company.
- Young's Literal Translation (YLT)
- and there go up with him both chariot and horsemen, and the camp is very great.
Read in context
- 7ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ
- 8ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು.
- 9ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು.
- 10ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- 11ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್ ಮಿಚ್ರಯಾಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
Cross references
- Song of Solomon 1:9 ಪರಮಗೀತೆ 1:9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
- Exodus 14:28 ವಿಮೋಚನಕಾಂಡ 14:28ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು.
- Genesis 46:29 ಆದಿಕಾಂಡ 46:29ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನ ತಂದೆಯಾದ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ ಅವನ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತಿನ ವರೆಗೆ ಅತ್ತನು.
- Acts 8:2 ಅಪೊಸ್ತಲರ ಕೃತ್ಯಗಳು 8:2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
- 2 Kings 18:24 2 ಅರಸುಗಳು 18:24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- Genesis 41:43 ಆದಿಕಾಂಡ 41:43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- Exodus 14:7 ವಿಮೋಚನಕಾಂಡ 14:7ಇದಲ್ಲದೆ ಅವನು ಆರಿಸಿಕೊಂಡ ಆರು ನೂರು ರಥಗಳನ್ನೂ ಐಗುಪ್ತದ ಎಲ್ಲಾ ರಥಗಳನ್ನೂ ಅವುಗಳ ಮೇಲೆ ಅಧಿ ಪತಿಗಳನ್ನೂ ತೆಗೆದುಕೊಂಡು ಹೋದನು.
- Exodus 14:17 ವಿಮೋಚನಕಾಂಡ 14:17ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.