Skip to content
ThuthiThuthiThuthi
Genesis · chapter 6 · verse 11

Genesis 6:11 in Kannada

ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.

Bhoolokadavaru devara drushtiyalli kettu hogiddaru; bhoomiyu balaatkaaradinda tumbittu.

Genesis 6:11 in English

King James Version (KJV)
The earth also was corrupt before God, and the earth was filled with violence.
World English Bible (WEB)
The earth was corrupt before God, and the earth was filled with violence.
American Standard Version (ASV)
And the earth was corrupt before God, and the earth was filled with violence.
Bible in Basic English (BBE)
And the earth was evil in God's eyes and full of violent ways.
Darby Translation (DBY)
And the earth was corrupt before God, and the earth was full of violence.
Webster's Bible (WBS)
The earth also was corrupt before God; and the earth was filled with violence.
Young's Literal Translation (YLT)
And the earth is corrupt before God, and the earth is filled [with] violence.

Read in context

  1. 9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
  2. 10ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.
  3. 11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
  4. 12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
  5. 13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
Read all of Genesis 6

Cross references

Original words (Hebrew)

Genesis 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.