Genesis · chapter 6 · verse 12
Genesis 6:12 in Kannada
ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
Devaru bhoomiyannu nodalaagi, igo, adu kettuhodaddaagittu; manushya rellaru bhoomiya mele tamma maargavannu kedisikondiddaru.
Genesis 6:12 in English
- King James Version (KJV)
- And God looked upon the earth, and, behold, it was corrupt; for all flesh had corrupted his way upon the earth.
- World English Bible (WEB)
- God saw the earth, and saw that it was corrupt, for all flesh had corrupted their way on the earth.
- American Standard Version (ASV)
- And God saw the earth, and, behold, it was corrupt; for all flesh had corrupted their way upon the earth.
- Bible in Basic English (BBE)
- And God, looking on the earth, saw that it was evil: for the way of all flesh had become evil on the earth.
- Darby Translation (DBY)
- And God looked upon the earth, and behold, it was corrupt; for all flesh had corrupted its way on the earth.
- Webster's Bible (WBS)
- And God looked upon the earth, and behold, it was corrupt: for all flesh had corrupted his way upon the earth.
- Young's Literal Translation (YLT)
- And God seeth the earth, and lo, it hath been corrupted, for all flesh hath corrupted its way on the earth.
Read in context
- 10ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
- 11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
- 12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
- 13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- 14ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
Cross references
- Psalm 53:2–3 ಕೀರ್ತನೆಗಳು 53:2–3ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ದೇವರು ಆಕಾ ಶದಿಂದ ಮನುಷ್ಯರೆಲ್ಲರನ್ನು ದೃಷ್ಟಿಸಿ ನೋಡಿದಾಗ ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Psalm 14:1–3 ಕೀರ್ತನೆಗಳು 14:1–3ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Job 22:15–17 ಯೋಬನು 22:15–17ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- Genesis 6:8 ಆದಿಕಾಂಡ 6:8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
- Psalm 33:13–14 ಕೀರ್ತನೆಗಳು 33:13–14ಕರ್ತನು ಆಕಾಶದಿಂದ ಮನುಷ್ಯರ ಮಕ್ಕಳೆಲ್ಲರನ್ನು ದೃಷ್ಟಿಸಿ ನೋಡುತ್ತಾನೆ. ತನ್ನ ನಿವಾಸಸ್ಥಳದಿಂದ ಭೂನಿವಾ ಸಿಗಳೆಲ್ಲರ ಮೇಲೆ ಕಣ್ಣಿಡುತ್ತಾನೆ.
- 1 Peter 3:19–20 1 ಪೇತ್ರನು 3:19–20ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು; ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Genesis 6:4–5 ಆದಿಕಾಂಡ 6:4–5ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು. ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Genesis 7:21 ಆದಿಕಾಂಡ 7:21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.