Genesis · chapter 6 · verse 14
Genesis 6:14 in Kannada
ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
Neenu gopher maradinda naaveyannu maadikondu aa naaveyalli konegalannu maadu; adara horabhaagakkoo olabhaagakkoo raalavannu hachchu.
Genesis 6:14 in English
- King James Version (KJV)
- Make thee an ark of gopher wood; rooms shalt thou make in the ark, and shalt pitch it within and without with pitch.
- World English Bible (WEB)
- Make a ship of gopher wood. You shall make rooms in the ship, and shall seal it inside and outside with pitch.
- American Standard Version (ASV)
- Make thee an ark of gopher wood; rooms shalt thou make in the ark, and shalt pitch it within and without with pitch.
- Bible in Basic English (BBE)
- Make for yourself an ark of gopher wood with rooms in it, and make it safe from the water inside and out.
- Darby Translation (DBY)
- Make thyself an ark of gopher wood: [with] cells shalt thou make the ark; and pitch it inside and outside with pitch.
- Webster's Bible (WBS)
- Make thee an ark of gopher-wood: rooms shalt thou make in the ark, and shalt pitch it within and without with pitch.
- Young's Literal Translation (YLT)
- 'Make for thyself an ark of gopher-wood; rooms dost thou make with the ark, and thou hast covered it within and without with cypress;
Read in context
- 12ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
- 13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- 14ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
- 15ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.
- 16ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
Cross references
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Luke 17:27 ಲೂಕನು 17:27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- Matthew 24:38 ಮತ್ತಾಯನು 24:38ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು.
- Exodus 2:3 ವಿಮೋಚನಕಾಂಡ 2:3ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.