Genesis · chapter 6 · verse 16
Genesis 6:16 in Kannada
ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
Neenu naavege kitakiyannu maadabeku; ondu moladolage adannu melbhaagadalli mugisabeku. Adara pakkadalli naaveya baagalannu idabeku; kelaginadu eradaneyadu mooraneyadu emba antastugalannu adakke maadabeku.
Genesis 6:16 in English
- King James Version (KJV)
- A window shalt thou make to the ark, and in a cubit shalt thou finish it above; and the door of the ark shalt thou set in the side thereof; [with] lower, second, and third [stories] shalt thou make it.
- World English Bible (WEB)
- You shall make a roof in the ship, and you shall finish it to a cubit upward. You shall set the door of the ship in its side. You shall make it with lower, second, and third levels.
- American Standard Version (ASV)
- A light shalt thou make to the ark, and to a cubit shalt thou finish it upward; and the door of the ark shalt thou set in the side thereof; with lower, second, and third stories shalt thou make it.
- Bible in Basic English (BBE)
- You are to put a window in the ark, a cubit from the roof, and a door in the side of it, and you are to make it with a lower and second and third floors.
- Darby Translation (DBY)
- A light shalt thou make to the ark; and to a cubit high shalt thou finish it above. And the door of the ark shalt thou set in its side: [with] a lower, second, and third [story] shalt thou make it.
- Webster's Bible (WBS)
- A window shalt thou make to the ark, and in a cubit shalt thou finish it above; and the door of the ark shalt thou set in its side: [with] lower, second, and third [stories] shalt thou make it.
- Young's Literal Translation (YLT)
- a window dost thou make for the ark, and unto a cubit thou dost restrain it from above; and the opening of the ark thou dost put in its side, — lower, second, and third [stories] dost thou make it.
Read in context
- 14ನೀನು ಗೋಫೆರ್ ಮರದಿಂದ ನಾವೆಯನ್ನು ಮಾಡಿಕೊಂಡು ಆ ನಾವೆಯಲ್ಲಿ ಕೋಣೆಗಳನ್ನು ಮಾಡು; ಅದರ ಹೊರಭಾಗಕ್ಕೂ ಒಳಭಾಗಕ್ಕೂ ರಾಳವನ್ನು ಹಚ್ಚು.
- 15ನೀನು ಅದನ್ನು ಮಾಡತಕ್ಕ ಮಾದರಿಯು ಇದೇ; ನಾವೆಯ ಉದ್ದವು ಮುನ್ನೂರು ಮೊಳ ಅಗಲ ಐವತ್ತು ಮೊಳ ಎತ್ತರ ಮೂವತ್ತು ಮೊಳ ಇರಬೇಕು.
- 16ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
- 17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- 18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
Cross references
- Genesis 8:6 ಆದಿಕಾಂಡ 8:6ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು
- Genesis 7:16 ಆದಿಕಾಂಡ 7:16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- Ezekiel 41:16 ಯೆಹೆಜ್ಕೇಲನು 41:16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- 2 Samuel 6:16 2 ಸಮುವೇಲನು 6:16ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
Original words (Hebrew)
- window · H6672צֹהַר tsôhar
- make · H6213עָשָׂה ʻâsâh
- ark · H8392תֵּבָה têbâh
- cubit · H520אַמָּה ʼammâh
- finish · H3615כָּלָה kâlâh
- above · H4605מַעַל maʻal
- door · H6607פֶּתַח pethach
- ark · H8392תֵּבָה têbâh
- set · H7760שׂוּם sûwm
- thereof · H6654צַד tsad
- lower · H8482תַּחְתִּי tachtîy
- second · H8145שֵׁנִי shênîy
- third · H7992שְׁלִישִׁי shᵉlîyshîy
- make · H6213עָשָׂה ʻâsâh