Genesis · chapter 6 · verse 18
Genesis 6:18 in Kannada
ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
Aadare ninna sangada nanna odambadikeyannu sthaapisuvenu; neenoo ninna hendati makkalu sooseyara sangada naave yolage barabeku.
Genesis 6:18 in English
- King James Version (KJV)
- But with thee will I establish my covenant; and thou shalt come into the ark, thou, and thy sons, and thy wife, and thy sons’ wives with thee.
- World English Bible (WEB)
- But I will establish my covenant with you. You shall come into the ship, you, your sons, your wife, and your sons’ wives with you.
- American Standard Version (ASV)
- But I will establish my covenant with thee; and thou shalt come into the ark, thou, and thy sons, and thy wife, and thy sons’ wives with thee.
- Bible in Basic English (BBE)
- But with you I will make an agreement; and you will come into the ark, you and your sons and your wife and your sons' wives with you.
- Darby Translation (DBY)
- But with thee will I establish my covenant; and thou shalt go into the ark, thou, and thy sons, and thy wife, and thy sons' wives with thee.
- Webster's Bible (WBS)
- But with thee will I establish my covenant: and thou shalt come into the ark, thou, and thy sons, and thy wife, and thy sons' wives with thee.
- Young's Literal Translation (YLT)
- 'And I have established My covenant with thee, and thou hast come in unto the ark, thou, and thy sons, and thy wife, and thy son's wives with thee;
Read in context
- 16ನೀನು ನಾವೆಗೆ ಕಿಟಕಿಯನ್ನು ಮಾಡಬೇಕು; ಒಂದು ಮೊಳದೊಳಗೆ ಅದನ್ನು ಮೇಲ್ಭಾಗದಲ್ಲಿ ಮುಗಿಸಬೇಕು. ಅದರ ಪಕ್ಕದಲ್ಲಿ ನಾವೆಯ ಬಾಗಲನ್ನು ಇಡಬೇಕು; ಕೆಳಗಿನದು ಎರಡನೆಯದು ಮೂರನೆಯದು ಎಂಬ ಅಂತಸ್ತುಗಳನ್ನು ಅದಕ್ಕೆ ಮಾಡಬೇಕು.
- 17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- 18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
- 19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
- 20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
Cross references
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Genesis 7:7 ಆದಿಕಾಂಡ 7:7ಆಗ ನೋಹನು ಅವನ ಹೆಂಡತಿಯೂ ಕುಮಾರರೂ ಅವರ ಹೆಂಡತಿಯರೂ ಜಲಪ್ರಳಯವನ್ನು ತಪ್ಪಿಸಿ ಕೊಳ್ಳುವದಕ್ಕಾಗಿ ನಾವೆಯೊಳಗೆ ಹೋದರು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Genesis 7:13 ಆದಿಕಾಂಡ 7:13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
- Isaiah 26:20 ಯೆಶಾಯ 26:20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Genesis 9:9–16 ಆದಿಕಾಂಡ 9:9–16ಇಗೋ, ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡಲೂ ನಿಮ್ಮ ತರುವಾಯ ನಿಮ್ಮ ಸಂತತಿ ಯವರ ಸಂಗಡಲೂ ನಾವೆಯೊಳಗಿಂದ ಹೊರಗೆ ಬಂದ ಎಲ್ಲವುಗಳ ಅಂದರೆ ಭೂಮಿಯ ಎಲ್ಲಾ ಜೀವಿಗಳ ಸಹಿತ ಪಕ್ಷಿಗಳೊಂದಿಗೂ ಪಶುಗಳೊಂದಿಗೂ ಭೂಮಿಯ ಎಲ್ಲಾ ಮೃಗಗಳೊಂದಿಗೂ ನಿಮ್ಮ ಕೂಡ ಇರುವ ಎಲ್ಲಾ ಜೀವಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ. ದೇವರು--ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳ ವರೆಗೆ ನಾನು ಮಾಡುವ ಒಡಂಬಡಿಕೆಗೆ ಇದೇ ಗುರುತು. ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು. ನಾನು ಭೂಮಿಯ ಮೇಲೆ ಮೇಘಗಳನ್ನು ಬರ ಮಾಡುವಾಗ ಆ ಬಿಲ್ಲು ಮೇಘಗಳಲ್ಲಿ ಕಾಣುವದು. ಆಗ ನಾನು ನನಗೂ ನಿಮಗೂ ದೇಹಗಳಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯೆ ಇರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಶರೀರಗಳನ್ನೆಲ್ಲಾ ನಾಶಮಾಡುವ ಜಲಪ್ರಳಯವಾ ಗುವದೇ ಇಲ್ಲ. ಆ ಬಿಲ್ಲು ಮೇಘಗಳಲ್ಲಿರುವಾಗ ದೇವರಾದ ನನಗೂ ಭೂಮಿಯ ಮೇಲಿರುವ ದೇಹಗಳುಳ್ಳ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ನಿತ್ಯವಾಗಿರುವ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಳ್ಳುವ ಹಾಗೆ ನಾನು ಅದನ್ನು ನೋಡುವೆನು ಅಂದನು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Genesis 17:4 ಆದಿಕಾಂಡ 17:4ಇಗೋ, ನಾನಾದರೋ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ. ನೀನು ಅನೇಕ ಜನಾಂಗಗಳ ತಂದೆ ಯಾಗಿರುವಿ.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.