Genesis · chapter 6 · verse 19
Genesis 6:19 in Kannada
ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
Idallade jeevavulla ellaa shareeragala ellaa vidhavaada eraderadu ninna sangada jeevadalli kaapaaduvante neenu avugalannu naaveyolage tarabeku; avu gandu hennaagirabeku.
Genesis 6:19 in English
- King James Version (KJV)
- And of every living thing of all flesh, two of every [sort] shalt thou bring into the ark, to keep [them] alive with thee; they shall be male and female.
- World English Bible (WEB)
- Of every living thing of all flesh, you shall bring two of every sort into the ship, to keep them alive with you. They shall be male and female.
- American Standard Version (ASV)
- And of every living thing of all flesh, two of every sort shalt thou bring into the ark, to keep them alive with thee; they shall be male and female.
- Bible in Basic English (BBE)
- And you will take with you into the ark two of every sort of living thing, and keep them safe with you; they will be male and female.
- Darby Translation (DBY)
- And of every living thing of all flesh, two of every [sort] shalt thou bring into the ark, to keep [them] alive with thee: they shall be male and female.
- Webster's Bible (WBS)
- And of every living thing of all flesh, two of every [sort] shalt thou bring into the ark, to keep [them] alive with thee: they shall be male and female.
- Young's Literal Translation (YLT)
- and of all that liveth, of all flesh, two of every [sort] thou dost bring in unto the ark, to keep alive with thee; male and female are they.
Read in context
- 17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- 18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
- 19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
- 20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
- 21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Cross references
- Genesis 7:8–9 ಆದಿಕಾಂಡ 7:8–9ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
- Genesis 7:15–16 ಆದಿಕಾಂಡ 7:15–16ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು. ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- Genesis 8:17 ಆದಿಕಾಂಡ 8:17ನಿನ್ನ ಸಂಗಡ ಇರುವ ಎಲ್ಲಾ ಶರೀರದ ಪಕ್ಷಿಗಳೂ ಮೃಗಗಳೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ ಎಲ್ಲಾ ಜೀವಜಂತುಗಳೂ ಭೂಮಿಯ ಮೇಲೆ ಅಭಿವೃದ್ಧಿಯಾಗಿ ಭೂಮಿಯಲ್ಲಿ ಹೆಚ್ಚುವ ಹಾಗೆ ಅವು ನಿನ್ನ ಸಂಗಡ ಹೊರಗೆ ಬರಮಾಡು ಅಂದನು.
- Genesis 7:2–3 ಆದಿಕಾಂಡ 7:2–3ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ. ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
- Psalm 36:6 ಕೀರ್ತನೆಗಳು 36:6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.