Skip to content
ThuthiThuthiThuthi
Genesis · chapter 6 · verse 20

Genesis 6:20 in Kannada

ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.

Pashupakshigalalli avugala jaatyaanusaaravaagiyoo bhoomiyalli ruva sakala krimigalalliyoo ellaa taravaadaddaralli erade radu jeevadalli avugalannu neenu kaapaadu vante ninna balige baruvavu.

Genesis 6:20 in English

King James Version (KJV)
Of fowls after their kind, and of cattle after their kind, of every creeping thing of the earth after his kind, two of every [sort] shall come unto thee, to keep [them] alive.
World English Bible (WEB)
Of the birds after their kind, of the livestock after their kind, of every creeping thing of the ground after its kind, two of every sort will come to you, to keep them alive.
American Standard Version (ASV)
Of the birds after their kind, and of the cattle after their kind, of every creeping thing of the ground after its kind, two of every sort shall come unto thee, to keep them alive.
Bible in Basic English (BBE)
Two of every sort of bird and cattle and of every sort of living thing which goes on the earth will you take with you to keep them from destruction.
Darby Translation (DBY)
Of fowl after their kind, and of the cattle after their kind, of every creeping thing of the ground after its kind, two of each shall go in to thee, to keep [them] alive.
Webster's Bible (WBS)
Of fowls after their kind, and of cattle after their kind, of every creeping animal of the earth after its kind, two of every [sort] shall come to thee, to keep [them] alive.
Young's Literal Translation (YLT)
Of the fowl after its kind, and of the cattle after their kind, of every creeping thing of the ground after its kind, two of every [sort] they come in unto thee, to keep alive.

Read in context

  1. 18ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
  2. 19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
  3. 20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
  4. 21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
  5. 22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Read all of Genesis 6

Cross references

Original words (Hebrew)

Genesis 6:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.