Skip to content
ThuthiThuthiThuthi
Genesis · chapter 6 · verse 21

Genesis 6:21 in Kannada

ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.

Tinnatakka aahaara vannellaa ninna kooda tegedukondu ninna baliyalli koodisiko; adu ninagoo avugaligoo aahaara vaagiruvadu endu helidanu.haageye nohanu maadidanu; devaru avanige appanekotta prakaarave avanu maadidanu.

Genesis 6:21 in English

King James Version (KJV)
And take thou unto thee of all food that is eaten, and thou shalt gather [it] to thee; and it shall be for food for thee, and for them.
World English Bible (WEB)
Take with you some of all food that is eaten, and gather it to yourself; and it will be for food for you, and for them.”
American Standard Version (ASV)
And take thou unto thee of all food that is eaten, and gather it to thee; and it shall be for food for thee, and for them.
Bible in Basic English (BBE)
And make a store of every sort of food for yourself and them.
Darby Translation (DBY)
And take thou of all food that is eaten, and gather [it] to thee, that it may be for food for thee and for them.
Webster's Bible (WBS)
And take thou to thee of all food that is eaten, and thou shalt gather [it] to thee; and it shall be for food for thee, and for them.
Young's Literal Translation (YLT)
'And thou, take to thyself of all food that is eaten; and thou hast gathered unto thyself, and it hath been to thee and to them for food.'

Read in context

  1. 19ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು.
  2. 20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
  3. 21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
  4. 22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Read all of Genesis 6

Cross references

Original words (Hebrew)

Genesis 6:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.