Genesis · chapter 6 · verse 22
Genesis 6:22 in Kannada
ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Haageye nohanu maadidanu; devaru avanige appanekotta prakaarave avanu maadidanu.
Genesis 6:22 in English
- King James Version (KJV)
- Thus did Noah; according to all that God commanded him, so did he.
- World English Bible (WEB)
- Thus Noah did. He did all that God commanded him.
- American Standard Version (ASV)
- Thus did Noah; according to all that God commanded him, so did he.
- Bible in Basic English (BBE)
- And all these things Noah did; as God said, so he did.
- Darby Translation (DBY)
- And Noah did it; according to all that God had commanded him, so did he.
- Webster's Bible (WBS)
- Thus did Noah; according to all that God commanded him, so did he.
- Young's Literal Translation (YLT)
- And Noah doth according to all that God hath commanded him; so hath he done.
Read in context
- 20ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
- 21ತಿನ್ನತಕ್ಕ ಆಹಾರ ವನ್ನೆಲ್ಲಾ ನಿನ್ನ ಕೂಡ ತೆಗೆದುಕೊಂಡು ನಿನ್ನ ಬಳಿಯಲ್ಲಿ ಕೂಡಿಸಿಕೋ; ಅದು ನಿನಗೂ ಅವುಗಳಿಗೂ ಆಹಾರ ವಾಗಿರುವದು ಎಂದು ಹೇಳಿದನು.ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
- 22ಹಾಗೆಯೇ ನೋಹನು ಮಾಡಿದನು; ದೇವರು ಅವನಿಗೆ ಅಪ್ಪಣೆಕೊಟ್ಟ ಪ್ರಕಾರವೇ ಅವನು ಮಾಡಿದನು.
Cross references
- Exodus 40:16 ವಿಮೋಚನಕಾಂಡ 40:16ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Genesis 7:5 ಆದಿಕಾಂಡ 7:5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
- Matthew 7:24–27 ಮತ್ತಾಯನು 7:24–27ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Hebrews 11:7–8 ಇಬ್ರಿಯರಿಗೆ 11:7–8ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು. ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Genesis 7:16 ಆದಿಕಾಂಡ 7:16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- 1 John 5:3–4 1 ಯೋಹಾನನು 5:3–4ದೇವರ ಪ್ರೀತಿ ಏನಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವದೇ, ಆತನ ಆಜ್ಞೆಗಳು ಕಠಿಣ ವಾದವುಗಳಲ್ಲ. ಯಾಕಂದರೆ ದೇವರಿಂದ ಹುಟ್ಟಿರು ವಂಥದೆಲ್ಲವು ಲೋಕವನ್ನು ಜಯಿಸುತ್ತದೆ. ಲೋಕವನ್ನು ಜಯಿಸಿದಂಥ ಆ ಜಯವು ನಮ್ಮ ನಂಬಿಕೆಯೇ.
- Exodus 40:23 ವಿಮೋಚನಕಾಂಡ 40:23ರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿ ಯನ್ನು ಕರ್ತನ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.
- Genesis 7:9 ಆದಿಕಾಂಡ 7:9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
- Genesis 17:23 ಆದಿಕಾಂಡ 17:23ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು.