Skip to content
ThuthiThuthiThuthi
Genesis · chapter 6 · verse 3

Genesis 6:3 in Kannada

ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

Aaga kartanu--nanna aatmanu manushyana sangada yaavaagaloo vivaadamaaduvadilla; avanu manushyanashte. Aadaroo avana dinagalu innu noora ippattu varushagalaagiruvavu andanu.

Genesis 6:3 in English

King James Version (KJV)
And the LORD said, My spirit shall not always strive with man, for that he also [is] flesh: yet his days shall be an hundred and twenty years.
World English Bible (WEB)
The LORD said, “My Spirit will not strive with man forever, because he also is flesh; so his days will be one hundred twenty years.”
American Standard Version (ASV)
And Jehovah said, My Spirit shall not strive with man for ever, for that he also is flesh: yet shall his days be a hundred and twenty years.
Bible in Basic English (BBE)
And the Lord said, My spirit will not be in man for ever, for he is only flesh; so the days of his life will be a hundred and twenty years.
Darby Translation (DBY)
And Jehovah said, My Spirit shall not always plead with Man; for he indeed is flesh; but his days shall be a hundred and twenty years.
Webster's Bible (WBS)
And the LORD said, My spirit shall not always strive with man, for that he also [is] flesh: yet his days shall be a hundred and twenty years.
Young's Literal Translation (YLT)
And Jehovah saith, 'My Spirit doth not strive in man — to the age; in their erring they [are] flesh:' and his days have been an hundred and twenty years.

Read in context

  1. 1ತರುವಾಯ ಭೂಮಿಯ ಮೇಲೆ ಜನರು ಹೆಚ್ಚುವದಕ್ಕೆ ಆರಂಭಿಸಿದಾಗ ಅವರಿಗೆ ಕುಮಾರ್ತೆಯರು ಹುಟ್ಟಿದರು.
  2. 2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
  3. 3ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
  4. 4ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
  5. 5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
Read all of Genesis 6

Cross references

Original words (Hebrew)

Genesis 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.