Genesis · chapter 6 · verse 7
Genesis 6:7 in Kannada
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
Idallade kartanu--naanu srushtisida manushya nannoo manushyana sangada sakala mruga, krimi, aakaashada pakshigalannoo bhoomukhadinda naashamaadu venu; naanu avarannu untumaadiddakke adu pashchaattaapapaduvante aayitu andanu.
Genesis 6:7 in English
- King James Version (KJV)
- And the LORD said, I will destroy man whom I have created from the face of the earth; both man, and beast, and the creeping thing, and the fowls of the air; for it repenteth me that I have made them.
- World English Bible (WEB)
- The LORD said, “I will destroy man whom I have created from the surface of the ground—man, along with animals, creeping things, and birds of the sky—for I am sorry that I have made them.”
- American Standard Version (ASV)
- And Jehovah said, I will destroy man whom I have created from the face of the ground; both man, and beast, and creeping things, and birds of the heavens; for it repenteth me that I have made them.
- Bible in Basic English (BBE)
- And the Lord said, I will take away man, whom I have made, from the face of the earth, even man and beast and that which goes on the earth and every bird of the air; for I have sorrow for having made them.
- Darby Translation (DBY)
- And Jehovah said, I will destroy Man, whom I have created, from the earth — from man to cattle, to creeping things, and to fowl of the heavens; for I repent that I have made them.
- Webster's Bible (WBS)
- And the LORD said, I will destroy man whom I have created, from the face of the earth, both man and beast, and the creeping animal, and the fowls of the air; for I repent that I have made them.
- Young's Literal Translation (YLT)
- And Jehovah saith, 'I wipe away man whom I have prepared from off the face of the ground, from man unto beast, unto creeping thing, and unto fowl of the heavens, for I have repented that I have made them.'
Read in context
- 5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- 6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- 7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- 8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
- 9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
Cross references
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Psalm 37:20 ಕೀರ್ತನೆಗಳು 37:20ದುಷ್ಟರು ನಾಶವಾಗುವರು; ಕರ್ತನ ಶತ್ರುಗಳು ಕುರಿಮರಿಗಳ ಕೊಬ್ಬಿನ ಹಾಗೆ ಇದ್ದು ಕರಗಿಹೋಗು ವರು; ಹೊಗೆಯಲ್ಲಿ ಕರಗಿಹೋಗುವರು.
- Romans 3:20–22 ರೋಮಾಪುರದವರಿಗೆ 3:20–22ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Jeremiah 12:3–4 ಯೆರೆಮೀಯ 12:3–4ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Psalm 24:1–2 ಕೀರ್ತನೆಗಳು 24:1–2ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು. ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
- Proverbs 16:4 ಜ್ಞಾನೋಕ್ತಿಗಳು 16:4ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
- Proverbs 10:27 ಜ್ಞಾನೋಕ್ತಿಗಳು 10:27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- Jeremiah 4:22–27 ಯೆರೆಮೀಯ 4:22–27ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು. ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
Original words (Hebrew)
- said · H559אָמַר ʼâmar
- destroy · H4229מָחָה mâchâh
- man · H120אָדָם ʼâdâm
- created · H1254בָּרָא bârâʼ
- face · H6440פָּנִים pânîym
- earth · H127אֲדָמָה ʼădâmâh
- man · H120אָדָם ʼâdâm
- and · H5704עַד ʻad
- beast · H929בְּהֵמָה bᵉhêmâh
- thing · H7431רֶמֶשׂ remes
- fowls · H5775עוֹף ʻôwph
- air · H8064שָׁמַיִם shâmayim
- repenteth · H5162נָחַם nâcham
- made · H6213עָשָׂה ʻâsâh