Skip to content
ThuthiThuthiThuthi
Genesis · chapter 6 · verse 8

Genesis 6:8 in Kannada

ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.

Aadare nohanige kartana drushtiyalli krupe dorakitu.

Genesis 6:8 in English

King James Version (KJV)
But Noah found grace in the eyes of the LORD.
World English Bible (WEB)
But Noah found favor in the LORD’s eyes.
American Standard Version (ASV)
But Noah found favor in the eyes of Jehovah.
Bible in Basic English (BBE)
But Noah had grace in the eyes of God.
Darby Translation (DBY)
But Noah found favour in the eyes of Jehovah.
Webster's Bible (WBS)
But Noah found grace in the eyes of the LORD.
Young's Literal Translation (YLT)
And Noah found grace in the eyes of Jehovah.

Read in context

  1. 6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
  2. 7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
  3. 8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
  4. 9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
  5. 10ನೋಹನಿಂದ ಶೇಮ್‌ ಹಾಮ್‌ ಯೆಫೆತ್‌ ಎಂಬ ಮೂವರು ಕುಮಾರರು ಹುಟ್ಟಿದರು.
Read all of Genesis 6

Cross references

Original words (Hebrew)

Genesis 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.