Genesis · chapter 6 · verse 9
Genesis 6:9 in Kannada
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
Nohana vanshaavaligalu ive: nohanu tanna vanshadavaralli neetivantanoo sampoornanoo aagiddanu; nohanu devara sangada nadeyu ttiddanu.
Genesis 6:9 in English
- King James Version (KJV)
- These [are] the generations of Noah: Noah was a just man [and] perfect in his generations, [and] Noah walked with God.
- World English Bible (WEB)
- This is the history of the generations of Noah: Noah was a righteous man, blameless among the people of his time. Noah walked with God.
- American Standard Version (ASV)
- These are the generations of Noah. Noah was a righteous man, [and] perfect in his generations: Noah walked with God.
- Bible in Basic English (BBE)
- These are the generations of Noah. Noah was an upright man and without sin in his generation: he went in the ways of God.
- Darby Translation (DBY)
- This is the history of Noah. Noah was a just man, perfect amongst his generations: Noah walked with God.
- Webster's Bible (WBS)
- These [are] the generations of Noah: Noah was a just man, [and] perfect in his generations, [and] Noah walked with God.
- Young's Literal Translation (YLT)
- These [are] births of Noah: Noah [is] a righteous man; perfect he hath been among his generations; with God hath Noah walked habitually.
Read in context
- 7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- 8ಆದರೆ ನೋಹನಿಗೆ ಕರ್ತನ ದೃಷ್ಟಿಯಲ್ಲಿ ಕೃಪೆ ದೊರಕಿತು.
- 9ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
- 10ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬ ಮೂವರು ಕುಮಾರರು ಹುಟ್ಟಿದರು.
- 11ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.
Cross references
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- Galatians 3:11 ಗಲಾತ್ಯದವರಿಗೆ 3:11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Genesis 5:24 ಆದಿಕಾಂಡ 5:24ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು.
- Genesis 7:1 ಆದಿಕಾಂಡ 7:1ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.
- Genesis 17:1 ಆದಿಕಾಂಡ 17:1ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
- Genesis 5:22 ಆದಿಕಾಂಡ 5:22ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Ezekiel 14:14 ಯೆಹೆಜ್ಕೇಲನು 14:14ನೋಹ ದಾನಿಯೇಲ ಯೋಬ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Genesis 2:4 ಆದಿಕಾಂಡ 2:4ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.