Genesis · chapter 7 · verse 10
Genesis 7:10 in Kannada
ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
Elu divasagalaada mele pralayada neeru bhoomiya mele ittu.
Genesis 7:10 in English
- King James Version (KJV)
- And it came to pass after seven days, that the waters of the flood were upon the earth.
- World English Bible (WEB)
- After the seven days, the floodwaters came on the earth.
- American Standard Version (ASV)
- And it came to pass after the seven days, that the waters of the flood were upon the earth.
- Bible in Basic English (BBE)
- And after the seven days, the waters came over all the earth.
- Darby Translation (DBY)
- And it came to pass after seven days that the waters of the flood were on the earth.
- Webster's Bible (WBS)
- And it came to pass after seven days, that the waters of the flood were upon the earth.
- Young's Literal Translation (YLT)
- And it cometh to pass, after the seventh of the days, that waters of the deluge have been on the earth.
Read in context
- 8ಶುದ್ಧ ಪ್ರಾಣಿಗಳಲ್ಲಿಯೂ ಅಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿ ಗಳಲ್ಲಿಯೂ ಭೂಮಿಯ ಮೇಲೆ ಹರಿದಾಡುವವು ಗಳೆಲ್ಲವೂ
- 9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
- 10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
- 11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- 12ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
Cross references
- Luke 17:27 ಲೂಕನು 17:27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Genesis 7:17–20 ಆದಿಕಾಂಡ 7:17–20ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು. ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು. ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು. ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
- Matthew 24:38–39 ಮತ್ತಾಯನು 24:38–39ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.