Genesis · chapter 7 · verse 11
Genesis 7:11 in Kannada
ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
Nohana jeevamaanada aarunooraneya varushada eradaneya tingalina andare ade tingalina hadinelaneya divasadalliye mahaa agaadhada buggegalellaa odedavu. Aakaashada kitaki galu tereyalpattavu.
Genesis 7:11 in English
- King James Version (KJV)
- In the six hundredth year of Noah’s life, in the second month, the seventeenth day of the month, the same day were all the fountains of the great deep broken up, and the windows of heaven were opened.
- World English Bible (WEB)
- In the six hundredth year of Noah’s life, in the second month, on the seventeenth day of the month, on that day all the fountains of the great deep burst open, and the sky’s windows opened.
- American Standard Version (ASV)
- In the six hundredth year of Noah’s life, in the second month, on the seventeenth day of the month, on the same day were all the fountains of the great deep broken up, and the windows of heaven were opened.
- Bible in Basic English (BBE)
- In the six hundredth year of Noah's life, in the second month, on the seventeenth day of the month, all the fountains of the great deep came bursting through, and the windows of heaven were open;
- Darby Translation (DBY)
- In the six hundredth year of Noah's life, in the second month, on the seventeenth day of the month, on that same day all the fountains of the great deep were broken up, and the windows of heaven were opened.
- Webster's Bible (WBS)
- In the six hundredth year of Noah's life, in the second month, the seventeenth day of the month, the same day were all the fountains of the great deep broken up, and the windows of heaven were opened.
- Young's Literal Translation (YLT)
- In the six hundredth year of the life of Noah, in the second month, in the seventeenth day of the month, in this day have been broken up all fountains of the great deep, and the net-work of the heavens hath been opened,
Read in context
- 9ದೇವರು ನೋಹನಿಗೆ ಆಜ್ಞಾಪಿಸಿದ ಪ್ರಕಾರ ಗಂಡು ಹೆಣ್ಣಾಗಿರುವ ಎರಡೆರಡು ನೋಹನ ಬಳಿಗೆ ನಾವೆಯಲ್ಲಿ ಹೋದವು.
- 10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
- 11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- 12ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- 13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
Cross references
- Genesis 8:2 ಆದಿಕಾಂಡ 8:2ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
- Proverbs 8:28–29 ಜ್ಞಾನೋಕ್ತಿಗಳು 8:28–29ಮೇಲೆ ಮೇಘಗಳನ್ನು ಆತನು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಆತನು ಬಲಪಡಿಸಿದಾಗ ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Amos 9:5–6 ಆಮೋಸ 9:5–6ಸೈನ್ಯಗಳ ದೇವರಾದ ಕರ್ತನೇ, ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಐಗುಪ್ತದ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವದು. ಆಕಾಶದಲ್ಲಿ ಉಪ್ಪರಿಗೆ ಗಳನ್ನು ಕಟ್ಟಿಕೊಂಡು ಭೂಮಿಯ ಮೇಲೆ ತಮ ತಂಡಗಳನ್ನು ಸ್ಥಾಪಿಸಿ ಸಮುದ್ರದ ನೀರನ್ನು ಕರೆದು ಅದನ್ನು ಭೂಮಿಯ ಮೇಲೆ ಒಯ್ಯುವಂತೆ ಮಾಡು ವವನು ಆತನೇ. ಆತನ ಹೆಸರು ಕರ್ತನು.
- Jeremiah 51:16 ಯೆರೆಮೀಯ 51:16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Psalm 78:23–24 ಕೀರ್ತನೆಗಳು 78:23–24ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- 2 Kings 7:19 2 ಅರಸುಗಳು 7:19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Ezekiel 26:19 ಯೆಹೆಜ್ಕೇಲನು 26:19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- Genesis 1:7 ಆದಿಕಾಂಡ 1:7ದೇವರು ವಿಶಾಲವನ್ನು ಮಾಡಿ ವಿಶಾಲದ ಕೆಳಗಿದ್ದ ನೀರುಗಳನ್ನು ವಿಶಾಲದ ಮೇಲಿದ್ದ ನೀರುಗಳಿಂದ ಬೇರೆ ಮಾಡಿದನು. ಅದು ಹಾಗೆಯೇ ಆಯಿತು.
Original words (Hebrew)
- In · H8141שָׁנֶה shâneh
- six · H8337שֵׁשׁ shêsh
- hundredth · H3967מֵאָה mêʼâh
- year · H8141שָׁנֶה shâneh
- Noah’s · H5146נֹחַ Nôach
- life · H2416חַי chay
- second · H8145שֵׁנִי shênîy
- month · H2320חֹדֶשׁ chôdesh
- seventeenth · H7651שֶׁבַע shebaʻ
- day · H3117יוֹם yôwm
- month · H2320חֹדֶשׁ chôdesh
- same · H2088זֶה zeh
- day · H3117יוֹם yôwm
- fountains · H4599מַעְיָן maʻyân
- great · H7227רַב rab
- deep · H8415תְּהוֹם tᵉhôwm
- up · H1234בָּקַע bâqaʻ
- windows · H699אֲרֻבָּה ʼărubbâh
- heaven · H8064שָׁמַיִם shâmayim
- opened · H6605פָּתַח pâthach