Genesis · chapter 7 · verse 12
Genesis 7:12 in Kannada
ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
Naalvattu hagalu naalvatu raatri bhoomiya mele male suriyitu.
Genesis 7:12 in English
- King James Version (KJV)
- And the rain was upon the earth forty days and forty nights.
- World English Bible (WEB)
- It rained on the earth forty days and forty nights.
- American Standard Version (ASV)
- And the rain was upon the earth forty days and forty nights.
- Bible in Basic English (BBE)
- And rain came down on the earth for forty days and forty nights.
- Darby Translation (DBY)
- And the pour of rain was on the earth forty days and forty nights.
- Webster's Bible (WBS)
- And the rain was upon the earth forty days and forty nights.
- Young's Literal Translation (YLT)
- and the shower is on the earth forty days and forty nights.
Read in context
- 10ಏಳು ದಿವಸಗಳಾದ ಮೇಲೆ ಪ್ರಳಯದ ನೀರು ಭೂಮಿಯ ಮೇಲೆ ಇತ್ತು.
- 11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- 12ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- 13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
- 14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
Cross references
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Genesis 7:17 ಆದಿಕಾಂಡ 7:17ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Deuteronomy 9:9 ಧರ್ಮೋಪದೇಶಕಾಂಡ 9:9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Deuteronomy 10:10 ಧರ್ಮೋಪದೇಶಕಾಂಡ 10:10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
- 1 Kings 19:8 1 ಅರಸುಗಳು 19:8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.