Genesis · chapter 7 · verse 15
Genesis 7:15 in Kannada
ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
Heege jeevashvaasaviruva ellaa shareeragalalliyoo eraderadu nohana balige naaveyolage hodavu.
Genesis 7:15 in English
- King James Version (KJV)
- And they went in unto Noah into the ark, two and two of all flesh, wherein [is] the breath of life.
- World English Bible (WEB)
- Pairs from all flesh with the breath of life in them went into the ship to Noah.
- American Standard Version (ASV)
- And they went in unto Noah into the ark, two and two of all flesh wherein is the breath of life.
- Bible in Basic English (BBE)
- They went with Noah into the ark, two and two of all flesh in which is the breath of life.
- Darby Translation (DBY)
- And they went to Noah, into the ark, two and two of all flesh, in which was the breath of life.
- Webster's Bible (WBS)
- And they went in to Noah into the ark, two and two of all flesh, in which [is] the breath of life.
- Young's Literal Translation (YLT)
- And they come in unto Noah, unto the ark, two by two of all the flesh in which [is] a living spirit;
Read in context
- 13ಅದೇ ದಿನದಲ್ಲಿ ನೋಹನೂ ಅವನ ಕುಮಾರರಾದ ಶೇಮ್ ಹಾಮ್ ಯೆಫೆತ್ ಇವರೂ ನೋಹನ ಹೆಂಡತಿಯೂ ಅವರ ಕೂಡ ಅವನ ಕುಮಾರರ ಮೂವರು ಹೆಂಡತಿಯರೂ ನಾವೆಯಲ್ಲಿ ಪ್ರವೇಶಿಸಿ ದರು.
- 14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
- 15ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
- 16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- 17ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
Cross references
- Genesis 6:19–20 ಆದಿಕಾಂಡ 6:19–20ಇದಲ್ಲದೆ ಜೀವವುಳ್ಳ ಎಲ್ಲಾ ಶರೀರಗಳ ಎಲ್ಲಾ ವಿಧವಾದ ಎರಡೆರಡು ನಿನ್ನ ಸಂಗಡ ಜೀವದಲ್ಲಿ ಕಾಪಾಡುವಂತೆ ನೀನು ಅವುಗಳನ್ನು ನಾವೆಯೊಳಗೆ ತರಬೇಕು; ಅವು ಗಂಡು ಹೆಣ್ಣಾಗಿರಬೇಕು. ಪಶುಪಕ್ಷಿಗಳಲ್ಲಿ ಅವುಗಳ ಜಾತ್ಯಾನುಸಾರವಾಗಿಯೂ ಭೂಮಿಯಲ್ಲಿ ರುವ ಸಕಲ ಕ್ರಿಮಿಗಳಲ್ಲಿಯೂ ಎಲ್ಲಾ ತರವಾದದ್ದರಲ್ಲಿ ಎರಡೆ ರಡು ಜೀವದಲ್ಲಿ ಅವುಗಳನ್ನು ನೀನು ಕಾಪಾಡು ವಂತೆ ನಿನ್ನ ಬಳಿಗೆ ಬರುವವು.
- Isaiah 11:6 ಯೆಶಾಯ 11:6ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.