Genesis · chapter 7 · verse 16
Genesis 7:16 in Kannada
ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
Devaru appane kottidda prakaara olage seridavugalu gandu hennaagidda sakala shareeragalu olage hodavu. Aaga kartanu avanannu olage serisi (baagalannu) muchchidanu.
Genesis 7:16 in English
- King James Version (KJV)
- And they that went in, went in male and female of all flesh, as God had commanded him: and the LORD shut him in.
- World English Bible (WEB)
- Those who went in, went in male and female of all flesh, as God commanded him; then the LORD shut him in.
- American Standard Version (ASV)
- And they that went in, went in male and female of all flesh, as God commanded him: and Jehovah shut him in.
- Bible in Basic English (BBE)
- Male and female of all flesh went in, as God had said, and the ark was shut by the Lord.
- Darby Translation (DBY)
- And they that came, came male and female of all flesh, as God had commanded him. And Jehovah shut him in.
- Webster's Bible (WBS)
- And they that entered, went in male and female of all flesh, as God had commanded him: and the LORD shut him in.
- Young's Literal Translation (YLT)
- and they that are coming in, male and female of all flesh, have come in as God hath commanded him, and Jehovah doth close [it] for him.
Read in context
- 14ಇದಲ್ಲದೆ ಅವುಗಳ ಜಾತ್ಯಾನುಸಾರವಾಗಿ ಎಲ್ಲಾ ವಿಧವಾದ ಪ್ರಾಣಿ ಪಶು ಪಕ್ಷಿ ಕ್ರಿಮಿಗಳೂ ಪ್ರವೇಶಿಸಿದವು.
- 15ಹೀಗೆ ಜೀವಶ್ವಾಸವಿರುವ ಎಲ್ಲಾ ಶರೀರಗಳಲ್ಲಿಯೂ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.
- 16ದೇವರು ಅಪ್ಪಣೆ ಕೊಟ್ಟಿದ್ದ ಪ್ರಕಾರ ಒಳಗೆ ಸೇರಿದವುಗಳು ಗಂಡು ಹೆಣ್ಣಾಗಿದ್ದ ಸಕಲ ಶರೀರಗಳು ಒಳಗೆ ಹೋದವು. ಆಗ ಕರ್ತನು ಅವನನ್ನು ಒಳಗೆ ಸೇರಿಸಿ (ಬಾಗಲನ್ನು) ಮುಚ್ಚಿದನು.
- 17ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
- 18ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.
Cross references
- Luke 13:25 ಲೂಕನು 13:25ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
- Matthew 25:10 ಮತ್ತಾಯನು 25:10ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
- Psalm 91:1–10 ಕೀರ್ತನೆಗಳು 91:1–10ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Genesis 7:2–3 ಆದಿಕಾಂಡ 7:2–3ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ. ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
- 2 Kings 4:4–5 2 ಅರಸುಗಳು 4:4–5ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು.
- 1 Peter 1:5 1 ಪೇತ್ರನು 1:5ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
- Psalm 46:2 ಕೀರ್ತನೆಗಳು 46:2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- Deuteronomy 33:27 ಧರ್ಮೋಪದೇಶಕಾಂಡ 33:27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- John 10:27–30 ಯೋಹಾನನು 10:27–30ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Proverbs 3:23 ಜ್ಞಾನೋಕ್ತಿಗಳು 3:23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.