Genesis · chapter 7 · verse 19
Genesis 7:19 in Kannada
ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
Idallade neeru bhoomiya mele atyadhikavaagi prabalavaadaddarinda aakaashada kelagiruva ettara vaada ellaa bettagalu muchchalpattavu.
Genesis 7:19 in English
- King James Version (KJV)
- And the waters prevailed exceedingly upon the earth; and all the high hills, that [were] under the whole heaven, were covered.
- World English Bible (WEB)
- The waters rose very high on the earth. All the high mountains that were under the whole sky were covered.
- American Standard Version (ASV)
- And the waters prevailed exceedingly upon the earth; and all the high mountains that were under the whole heaven were covered.
- Bible in Basic English (BBE)
- And the waters overcame everything on the earth; and all the mountains under heaven were covered.
- Darby Translation (DBY)
- And the waters prevailed exceedingly on the earth; and all the high mountains that are under all the heavens were covered.
- Webster's Bible (WBS)
- And the waters prevailed exceedingly upon the earth; and all the high hills that [were] under the whole heaven were covered.
- Young's Literal Translation (YLT)
- And the waters have been very very mighty on the earth, and covered are all the high mountains which [are] under the whole heavens;
Read in context
- 17ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
- 18ನೀರು ಪ್ರಬಲವಾಗಿ ಭೂಮಿಯ ಮೇಲೆ ಬಹಳವಾಗಿ ಹೆಚ್ಚಿದಾಗ ಆ ನಾವೆಯು ನೀರಿನ ಮೇಲೆ ಹೋಯಿತು.
- 19ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
- 20ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
- 21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
Cross references
- Psalm 104:6–9 ಕೀರ್ತನೆಗಳು 104:6–9ನೀನು ಜಲಾಗಾಧದಿಂದ ವಸ್ತ್ರದ ಹಾಗೆ ಅದನ್ನು ಮುಚ್ಚಿದ್ದೀ; ಬೆಟ್ಟಗಳ ಮೇಲೆ ನೀರುಗಳು ನಿಂತವು. ಅವು ನಿನ್ನ ಗದರಿಕೆಯಿಂದ ಓಡಿಹೋದವು; ನಿನ್ನ ಗುಡುಗಿನ ಶಬ್ದದಿಂದ ಅವು ಓಡಿಹೋದವು. ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- 2 Peter 3:6 2 ಪೇತ್ರನು 3:6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- Job 12:15 ಯೋಬನು 12:15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
- Psalm 46:2–3 ಕೀರ್ತನೆಗಳು 46:2–3ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.