Genesis · chapter 7 · verse 21
Genesis 7:21 in Kannada
ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
Aaga pashu pakshi mruga bhoomiyalli haridaaduva krimi ellaa manushyaru sahitavaagi antoo bhoomiya mele chalisuva ellaa shareeragalu sattuhodavu.
Genesis 7:21 in English
- King James Version (KJV)
- And all flesh died that moved upon the earth, both of fowl, and of cattle, and of beast, and of every creeping thing that creepeth upon the earth, and every man:
- World English Bible (WEB)
- All flesh died that moved on the earth, including birds, livestock, animals, every creeping thing that creeps on the earth, and every man.
- American Standard Version (ASV)
- And all flesh died that moved upon the earth, both birds, and cattle, and beasts, and every creeping thing that creepeth upon the earth, and every man:
- Bible in Basic English (BBE)
- And destruction came on every living thing moving on the earth, birds and cattle and beasts and everything which went on the earth, and every man.
- Darby Translation (DBY)
- And all flesh that moved on the earth expired, fowl as well as cattle, and beasts, and all crawling things which crawl on the earth, and all mankind:
- Webster's Bible (WBS)
- And all flesh died that moved upon the earth, both of fowl, and of cattle, and of beast, and of every creeping animal that creepeth upon the earth, and every man:
- Young's Literal Translation (YLT)
- and expire doth all flesh that is moving on the earth, among fowl, and among cattle, and among beasts, and among all the teeming things which are teeming on the earth, and all mankind;
Read in context
- 19ಇದಲ್ಲದೆ ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾದದ್ದರಿಂದ ಆಕಾಶದ ಕೆಳಗಿರುವ ಎತ್ತರ ವಾದ ಎಲ್ಲಾ ಬೆಟ್ಟಗಳು ಮುಚ್ಚಲ್ಪಟ್ಟವು.
- 20ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
- 21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
- 22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- 23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Cross references
- Genesis 6:13 ಆದಿಕಾಂಡ 6:13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- Genesis 7:4 ಆದಿಕಾಂಡ 7:4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Genesis 6:6–7 ಆದಿಕಾಂಡ 6:6–7ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು. ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Romans 8:20 ರೋಮಾಪುರದವರಿಗೆ 8:20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- Isaiah 24:6 ಯೆಶಾಯ 24:6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Job 22:15–17 ಯೋಬನು 22:15–17ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Joel 1:17–20 ಯೋವೇಲ 1:17–20ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ. ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ. ಓ ಕರ್ತನೇ, ನಿನಗೆ ನಾನು ಮೊರೆಯಿಡುತ್ತೇನೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ನುಂಗಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿದೆ.ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ. ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 12:3–4 ಯೆರೆಮೀಯ 12:3–4ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Isaiah 24:19 ಯೆಶಾಯ 24:19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- Jeremiah 4:22–27 ಯೆರೆಮೀಯ 4:22–27ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು. ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು. ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು. ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.