Genesis · chapter 7 · verse 22
Genesis 7:22 in Kannada
ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
Ona nelada meliddantha mooginalli shvaasaviruva vugalellaa sattuhodavu.
Genesis 7:22 in English
- King James Version (KJV)
- All in whose nostrils [was] the breath of life, of all that [was] in the dry [land], died.
- World English Bible (WEB)
- All on the dry land, in whose nostrils was the breath of the spirit of life, died.
- American Standard Version (ASV)
- all in whose nostrils was the breath of the spirit of life, of all that was on the dry land, died.
- Bible in Basic English (BBE)
- Everything on the dry land, in which was the breath of life, came to its end.
- Darby Translation (DBY)
- everything which had in its nostrils the breath of life, of all that was on the dry [land], died.
- Webster's Bible (WBS)
- All in whose nostrils [was] the breath of life, of all that [was] on the dry [land], died.
- Young's Literal Translation (YLT)
- all in whose nostrils [is] breath of a living spirit — of all that [is] in the dry land — have died.
Read in context
- 20ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.
- 21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
- 22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- 23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- 24ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Cross references
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.