Genesis · chapter 7 · verse 23
Genesis 7:23 in Kannada
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Manushyaroo pashu galoo krimigaloo aakaashada pakshigaloo bhoomiya meliruva ellaa jeevaraashigaloo naashavaadavu. Avu bhoomiya melinda alisalpattavu. Nohanoo avana sangada naaveyalliddavaroo maatra jeevadinda ulisalpattaru.jalavu bhoomiya mele nooraivattu dina prabala vaayitu.
Genesis 7:23 in English
- King James Version (KJV)
- And every living substance was destroyed which was upon the face of the ground, both man, and cattle, and the creeping things, and the fowl of the heaven; and they were destroyed from the earth: and Noah only remained [alive], and they that [were] with him in the ark.
- World English Bible (WEB)
- Every living thing was destroyed that was on the surface of the ground, including man, livestock, creeping things, and birds of the sky. They were destroyed from the earth. Only Noah was left, and those who were with him in the ship.
- American Standard Version (ASV)
- And every living thing was destroyed that was upon the face of the ground, both man, and cattle, and creeping things, and birds of the heavens; and they were destroyed from the earth: and Noah only was left, and they that were with him in the ark.
- Bible in Basic English (BBE)
- Every living thing on the face of all the earth, man and cattle and things moving on the face of the earth, and birds of the air, came to destruction: only Noah and those who were with him in the ark, were kept from death.
- Darby Translation (DBY)
- And every living being was destroyed that was on the ground, both man, and cattle, and creeping things, and fowl of the heavens; and they were destroyed from the earth. And Noah alone remained, and what was with him in the ark.
- Webster's Bible (WBS)
- And every living substance was destroyed which was upon the face of the ground, both man, and cattle, and the creeping animals, and the fowl of heaven; and they were destroyed from the earth; and Noah only remained [alive], and they that [were] with him in the ark.
- Young's Literal Translation (YLT)
- And wiped away is all the substance that is on the face of the ground, from man unto beast, unto creeping thing, and unto fowl of the heavens; yea, they are wiped away from the earth, and only Noah is left, and those who [are] with him in the ark;
Read in context
- 21ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು.
- 22ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- 23ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
- 24ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
Cross references
- 2 Peter 2:5 2 ಪೇತ್ರನು 2:5ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
- Hebrews 11:7 ಇಬ್ರಿಯರಿಗೆ 11:7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
- 1 Peter 3:20 1 ಪೇತ್ರನು 3:20ಆದರೆ ನೋಹನ ದಿನಗಳಲ್ಲಿ ನಾವೆಯನ್ನು ಕಟ್ಟುತ್ತಿರಲು ದೇವರ ದೀರ್ಘಶಾಂತಿಯು ಒಂದು ಸಾರಿ ಕಾದಿದ್ದಾಗ ಆತನಿಗೆ ಅವಿಧೇಯರಾ ಗಿದ್ದವರ ಬಳಿಗೆ ಹೋಗಿ ಆತನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ನೀರಿನ ಮೂಲಕ ರಕ್ಷಣೆ ಹೊಂದಿದರು.
- Luke 17:26–27 ಲೂಕನು 17:26–27ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- 2 Peter 3:6 2 ಪೇತ್ರನು 3:6ಆ ನೀರುಗಳಿಂದಲೇ ಆ ಕಾಲದಲ್ಲಿದ್ದ ಲೋಕವು ಜಲಪ್ರಳಯದಲ್ಲಿ ನಾಶ ವಾಯಿತು.
- Matthew 24:37–39 ಮತ್ತಾಯನು 24:37–39ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Job 22:15–17 ಯೋಬನು 22:15–17ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Isaiah 24:1–8 ಯೆಶಾಯ 24:1–8ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
- Genesis 7:21–22 ಆದಿಕಾಂಡ 7:21–22ಆಗ ಪಶು ಪಕ್ಷಿ ಮೃಗ ಭೂಮಿಯಲ್ಲಿ ಹರಿದಾಡುವ ಕ್ರಿಮಿ ಎಲ್ಲಾ ಮನುಷ್ಯರು ಸಹಿತವಾಗಿ ಅಂತೂ ಭೂಮಿಯ ಮೇಲೆ ಚಲಿಸುವ ಎಲ್ಲಾ ಶರೀರಗಳು ಸತ್ತುಹೋದವು. ಒಣ ನೆಲದ ಮೇಲಿದ್ದಂಥ ಮೂಗಿನಲ್ಲಿ ಶ್ವಾಸವಿರುವ ವುಗಳೆಲ್ಲಾ ಸತ್ತುಹೋದವು.
- Malachi 3:17–18 ಮಲಾಕಿಯ 3:17–18ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ. ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
Original words (Hebrew)
- substance · H3351יְקוּם yᵉqûwm
- destroyed · H4229מָחָה mâchâh
- face · H6440פָּנִים pânîym
- ground · H127אֲדָמָה ʼădâmâh
- man · H120אָדָם ʼâdâm
- cattle · H929בְּהֵמָה bᵉhêmâh
- things · H7431רֶמֶשׂ remes
- fowl · H5775עוֹף ʻôwph
- heaven · H8064שָׁמַיִם shâmayim
- destroyed · H4229מָחָה mâchâh
- earth · H776אֶרֶץ ʼerets
- Noah · H5146נֹחַ Nôach
- only · H389אַךְ ʼak
- remained · H7604שָׁאַר shâʼar
- that · H834אֲשֶׁר ʼăsher
- ark · H8392תֵּבָה têbâh