Genesis · chapter 7 · verse 4
Genesis 7:4 in Kannada
ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
Innu elu divasagalalli bhoomiya mele naalvattu hagalu naalvatu raatri maleyu baruvante naanu maaduvenu. Naanu untumaadida jeevaraashiyannellaa bhoomukhadinda naashamaadu ttene andanu.
Genesis 7:4 in English
- King James Version (KJV)
- For yet seven days, and I will cause it to rain upon the earth forty days and forty nights; and every living substance that I have made will I destroy from off the face of the earth.
- World English Bible (WEB)
- In seven days, I will cause it to rain on the earth for forty days and forty nights. I will destroy every living thing that I have made from the surface of the ground.”
- American Standard Version (ASV)
- For yet seven days, and I will cause it to rain upon the earth forty days and forty nights; and every living thing that I have made will I destroy from off the face of the ground.
- Bible in Basic English (BBE)
- For after seven days I will send rain on the earth for forty days and forty nights, for the destruction of every living thing which I have made on the face of the earth.
- Darby Translation (DBY)
- For in yet seven days I will cause it to rain on the earth forty days and forty nights; and every living being which I have made will I destroy from the ground.
- Webster's Bible (WBS)
- For yet seven days, and I will cause it to rain upon the earth forty days and forty nights: and every living substance that I have made will I destroy from the face of the earth.
- Young's Literal Translation (YLT)
- for after other seven days I am sending rain on the earth forty days and forty nights, and have wiped away all the substance that I have made from off the face of the ground.'
Read in context
- 2ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
- 3ಆಕಾಶದ ಪಕ್ಷಿಗಳಲ್ಲಿಯೂ ಗಂಡು ಹೆಣ್ಣು ಏಳೇಳ ರಂತೆ ತೆಗೆದುಕೊಂಡು ಭೂಮಿಯ ಮೇಲೆಲ್ಲಾ ಅವು ಗಳ ಸಂತತಿಯನ್ನು ಜೀವದಲ್ಲಿ ಕಾಪಾಡು.
- 4ಇನ್ನು ಏಳು ದಿವಸಗಳಲ್ಲಿ ಭೂಮಿಯ ಮೇಲೆ ನಾಲ್ವತ್ತು ಹಗಲು ನಾಲ್ವತು ರಾತ್ರಿ ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಜೀವರಾಶಿಯನ್ನೆಲ್ಲಾ ಭೂಮುಖದಿಂದ ನಾಶಮಾಡು ತ್ತೇನೆ ಅಂದನು.
- 5ಕರ್ತನು ತನಗೆ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.
- 6ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು.
Cross references
- Genesis 6:13 ಆದಿಕಾಂಡ 6:13ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
- Genesis 7:17 ಆದಿಕಾಂಡ 7:17ನಾಲ್ವತ್ತು ದಿನ ಭೂಮಿಯ ಮೇಲೆ ಪ್ರಳಯವು ಇತ್ತು; ಆಗ ನೀರುಗಳು ಹೆಚ್ಚಿ ನಾವೆಯನ್ನು ಎತ್ತಲು ಅದು ಭೂಮಿಯಿಂದ ಎತ್ತಲ್ಪಟ್ಟಿತು.
- Genesis 7:12 ಆದಿಕಾಂಡ 7:12ನಾಲ್ವತ್ತು ಹಗಲು ನಾಲ್ವತು ರಾತ್ರಿ ಭೂಮಿಯ ಮೇಲೆ ಮಳೆ ಸುರಿಯಿತು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Genesis 6:7 ಆದಿಕಾಂಡ 6:7ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.
- Psalm 69:28 ಕೀರ್ತನೆಗಳು 69:28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Job 37:11–12 ಯೋಬನು 37:11–12ನೀರು ಹೊಯ್ಯುವಿಕೆಯಿಂದ ಮೋಡವನ್ನು ಭಾರಮಾಡುತ್ತಾನೆ; ಆತನು ತನ್ನ ಬೆಳಕಿನ ಮೇಘವನ್ನು ಚದರಿಸುತ್ತಾನೆ. ಆತನು ಆಜ್ಞಾಪಿಸುವ ಪ್ರಕಾರ ಭೂಲೋಕದ ಮೇಲೆ ಆತನು ಅವುಗಳಿಗೆ ನೇಮಿಸಿದ ಎಲ್ಲಾ ಕೆಲಸ ಮಾಡುವದಕ್ಕೆ ಅದು ಸುತ್ತಲೂ ತಿರು ಗುತ್ತದೆ.
- Job 28:25 ಯೋಬನು 28:25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Amos 4:7 ಆಮೋಸ 4:7ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
- Genesis 8:12 ಆದಿಕಾಂಡ 8:12ಇನ್ನೂ ಏಳು ದಿನಗಳು ತಡೆದು ಪಾರಿವಾಳವನ್ನು ಬಿಟ್ಟಾಗ ಅದು ತಿರಿಗಿ ಅವನ ಬಳಿಗೆ ಬರಲೇ ಇಲ್ಲ.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
Original words (Hebrew)
- yet · H5750עוֹד ʻôwd
- seven · H7651שֶׁבַע shebaʻ
- days · H3117יוֹם yôwm
- rain · H4305מָטַר mâṭar
- earth · H776אֶרֶץ ʼerets
- forty · H705אַרְבָּעִים ʼarbâʻîym
- days · H3117יוֹם yôwm
- forty · H705אַרְבָּעִים ʼarbâʻîym
- nights · H3915לַיִל layil
- every · H3605כֹּל kôl
- substance · H3351יְקוּם yᵉqûwm
- made · H6213עָשָׂה ʻâsâh
- destroy · H4229מָחָה mâchâh
- off · H5921עַל ʻal
- face · H6440פָּנִים pânîym
- earth · H127אֲדָמָה ʼădâmâh